ETV Bharat / state

ನೆರೆ ಪರಿಹಾರ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಕಳೆದ ಒಂದು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನ ಸಂಪೂರ್ಣ ನಲುಗಿ ಹೋಗಿದ್ದರು. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಪರಿಹಾರ ನೀಡದಿರುವುದನ್ನು ಯುವಕರು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣ
author img

By

Published : Sep 27, 2019, 3:10 AM IST

ಬೆಳಗಾವಿ: ಕಳೆದ ಒಂದು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನ ಸಂಪೂರ್ಣ ನಲುಗಿ ಹೋಗಿದ್ದರು. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಪರಿಹಾರ ನೀಡದಿರುವುದನ್ನು ಯುವಕರು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ.

north karnataka flood
ಕೇಂದ್ರ ಸರ್ಕಾರದ ವಿರುದ್ಧ ಫೇಸ್​ಬುಕ್​ನಲ್ಲಿ ಯುವಕರ ಆಕ್ರೋಶ

ರಾಜಕೀಯ ಬಿಟ್ಟಾಕಿ, ಪ್ರವಾಹ ಪರಿಹಾರ ನೀಡಿ. ನರೇಂದ್ರ ಮೋದಿಯವರೇ ಕರ್ನಾಟಕಕ್ಕೆ ಪರಿಹಾರ ನೀಡಿ. "ಉತ್ತರ ಕರ್ನಾಟಕ ಉಳಿಸಿ" ಎಂಬ ಹ್ಯಾಶ್ ಟ್ಯಾಗ್​ನೊಂದಿಗೆ ಫೇಸ್​ಬುಕ್​ ಹಾಗೂ ಟ್ವಿಟರ್​ನಲ್ಲಿ ಟ್ರೆಂಡ್ ಶುರು ಮಾಡಲಾಗಿದೆ.

north karnataka flood
ಕೇಂದ್ರ ಸರ್ಕಾರದ ವಿರುದ್ಧ ಫೇಸ್​ಬುಕ್​ನಲ್ಲಿ ಯುವಕರ ಆಕ್ರೋಶ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಉಂಟಾಗಿತ್ತು. ಲಕ್ಷಾಂತರ ಜನ‌ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇಲ್ಲಿಯವರೆಗೂ ಸರ್ಕಾರ ಬೆಳೆ ಪರಿಹಾರ ನೀಡಿಲ್ಲ. ಇದರಿಂದ ಕಂಗಾಲಾದ ರೈತರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಪ್ರವಾಹ ಪರಿಹಾರ ನೀಡಬೇಕು. ಜೊತೆಗೆ ಉತ್ತರ ಕರ್ನಾಟಕವನ್ನು ಸರ್ಕಾರ ಕಡೆಗಣಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸುತ್ತೇವೆ ಎಂದು ಅನೇಕ ಯುವಕರು ಟ್ವಿಟರ್ ಟ್ರೆಂಡ್ ಶುರು ಮಾಡಿದ್ದಾರೆ.

Intro:ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರ ನೀಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಯಿತು ಟ್ರೆಂಡ್

ಬೆಳಗಾವಿ : ಕಳೆದ ಒಂದು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನ ಸಂಪೂರ್ಣ ನಲುಗಿ ಹೋಗಿದ್ದರು. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಪ್ರವಾಹ ಪರಿಹಾರ ನೀಡದಿರುವುದನ್ನು ಯುವಕರು ಖಂಡಿಸಿ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ.

Body:ರಾಜಕೀಯ ಬಿಟ್ಟಾಕಿ, ಪ್ರವಾಹ ಪರಿಹಾರ ನೀಡಿ. ನರೇಂದ್ರ ಮೋದಿಯವರೆ ಕರ್ನಾಟಕಕ್ಕೆ ಪರಿಹಾ ನೀಡಿ ಎಂದು. "ಉತ್ತರ ಕರ್ನಾಟಕ ಉಳಿಸಿ" ಎಂಬ ಹ್ಯಾಶ್ ಟ್ಯಾಗ್ ನಿಂದ ಫೇಸ್ಬುಕ್ ಹಾಗೂ ಟ್ವೀಟರ್ ನಲ್ಲಿ ಟ್ರೆಂಡ್ ಆಗುತ್ತಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎಂದು ಕಾಣದ ಭೀಕರ ಪ್ರವಾಹ ಉಂಟಾಗಿತ್ತು. ಲಕ್ಷಾಂತರ ಜನ‌ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನು ಕಷ್ಟಪಟ್ಟು ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿಹೋಗಿದ್ದು ಇಲ್ಲಿಯವರೆಗೂ ಸರ್ಕಾರ ಬೆಳೆ ಪರಿಹಾರ ನೀಡಿಲ್ಲ. ಇದರಿಂದ ಕಂಗಾಲಾದ ರೈತರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

Conclusion:ಕೇಂದ್ರ ಸರ್ಕಾರ ಆದಷ್ಟು ಬೇಗ ಪ್ರವಾಹ ಪರಿಹಾರ ನೀಡಬೇಕು, ಜೊತೆಗೆ ಉತ್ತರ ಕರ್ನಾಟಕವನ್ನು ಸರ್ಕಾರ ಕಡೆಗಣಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸುತ್ತೇವೆ ಎಂದು ಜಿಲ್ಲೆಯ ಅನೇಕ ಯುವಕರು ಟ್ವಿಟರ್ ಟ್ರೆಂಡ್ ಶುರು ಮಾಡಿದ್ದು. ಜನರು ಮಾತ್ರ ಸರ್ಕಾರ ಯಾವಾಗ ಪರಿಹಾರ ನೀಡುತ್ತದೆ ಎಂದು ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.