ETV Bharat / state

ಟೈರ್ ಸ್ಫೋಟಿಸಿ ಕೆರೆಗುರುಳಿದ ಕಾರು:ನಾಲ್ವರು ಪ್ರಾಣಾಪಾಯದಿಂದ ಪಾರು - Kannada news

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಟೈರ್ ಬ್ಲಾಸ್ಟ್ ಆಗಿ ಕೆರೆಯಲ್ಲಿ ಬಿದ್ದ ಕಾರು
author img

By

Published : May 19, 2019, 4:18 PM IST

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಬಿದ್ದ ಘಟನೆ ಬೆಳಗಾವಿ ಹೊರವಲಯದ ಕಾಕತಿ ಸಮೀಪ ಸಂಭವಿಸಿದೆ.

ಟೈರ್ ಬ್ಲಾಸ್ಟ್ ಆಗಿ ಕೆರೆಗೆ ಬಿದ್ದ ಕಾರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿದೆ. ಪರಿಣಾಮ,ವೇಗದ ರಭಸಕ್ಕೆ ಕಾರು ರಸ್ತೆ ವಿಭಜಕಕ್ಕೆ ಗುದ್ದಿದೆ. ಬಳಿಕ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಕೆರೆಯೊಳಗೆ ನುಗ್ಗಿದೆ. ಈ ವೇಳೆ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು,ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರ್ಘಟನೆಯಲ್ಲಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Intro:ಟೈಯರ್ ಬ್ಲಾಸ್ಟ್, ಕೆರೆಯಲ್ಲಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಮೊಗಚಿ ಬಿದ್ದ ಘಟನೆ ಬೆಳಗಾವಿ ಹೊರವಲಯದ ಕಾಕತಿ ಸಮೀಪ ಸಂಭವಿಸಿದೆ.
ಕಾರಿನ ಟೈಯರ್ ಬ್ಲಾಸ್ಟ್ ಆಗಿ, ವೇಗದ ರಭಸಕ್ಕೆ ಕಾರು ರಸ್ತೆ ವಿಭಜಕಕ್ಕೆ ಗುದ್ದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ನುಗ್ಗಿದೆ.
ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರು ಅವಘಡಕ್ಕೆ ತುತ್ತಾಗಿದೆ.
ಕಾಕತಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
---
KN_BGM_0119_Kerege_Nuggida_Karu_Anil_7201786Body:ಟೈಯರ್ ಬ್ಲಾಸ್ಟ್, ಕೆರೆಯಲ್ಲಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಮೊಗಚಿ ಬಿದ್ದ ಘಟನೆ ಬೆಳಗಾವಿ ಹೊರವಲಯದ ಕಾಕತಿ ಸಮೀಪ ಸಂಭವಿಸಿದೆ.
ಕಾರಿನ ಟೈಯರ್ ಬ್ಲಾಸ್ಟ್ ಆಗಿ, ವೇಗದ ರಭಸಕ್ಕೆ ಕಾರು ರಸ್ತೆ ವಿಭಜಕಕ್ಕೆ ಗುದ್ದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ನುಗ್ಗಿದೆ.
ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರು ಅವಘಡಕ್ಕೆ ತುತ್ತಾಗಿದೆ.
ಕಾಕತಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
---
KN_BGM_0119_Kerege_Nuggida_Karu_Anil_7201786Conclusion:ಟೈಯರ್ ಬ್ಲಾಸ್ಟ್, ಕೆರೆಯಲ್ಲಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಮೊಗಚಿ ಬಿದ್ದ ಘಟನೆ ಬೆಳಗಾವಿ ಹೊರವಲಯದ ಕಾಕತಿ ಸಮೀಪ ಸಂಭವಿಸಿದೆ.
ಕಾರಿನ ಟೈಯರ್ ಬ್ಲಾಸ್ಟ್ ಆಗಿ, ವೇಗದ ರಭಸಕ್ಕೆ ಕಾರು ರಸ್ತೆ ವಿಭಜಕಕ್ಕೆ ಗುದ್ದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ನುಗ್ಗಿದೆ.
ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರು ಅವಘಡಕ್ಕೆ ತುತ್ತಾಗಿದೆ.
ಕಾಕತಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
---
KN_BGM_0119_Kerege_Nuggida_Karu_Anil_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.