ಚಿಕ್ಕೋಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಉಮೇಶ ಕತ್ತಿ ಅಭಿಮಾನಿಗಳು ಅಣುಕು ಶವಯಾತ್ರೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದಲ್ಲಿ ಪ್ರತಿಕೃತಿಗಳ ಅಣುಕು ಶವಯಾತ್ರೆ ಜೊತೆಗೆ ಅಂತ್ಯ ಸಂಸ್ಕಾರ ಮಾಡಿ ಸಚಿವರ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓದಿ : ದೊಡ್ದ ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲ .. ಅಭಿಯಾನಕ್ಕೆ ಸಾಂಕೇತಿಕ ಚಾಲನೆ : ಸಚಿವ ಸುಧಾಕರ್