ETV Bharat / state

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

ವ್ಯಕ್ತಿಯೊಬ್ಬರನ್ನು ಬೇರೆಲ್ಲೋ ಕೊಲೆ ಮಾಡಿ ಹೆದ್ದಾರಿ ಪಕ್ಕ ತಂದು ಬಿಸಾಕಿರುವ ಘಟನೆ ಚಿಕ್ಕೋಡಿಯಲ್ಲಿ ಕಂಡು ಬಂದಿದೆ.

author img

By

Published : Jun 17, 2019, 11:33 AM IST

ವ್ಯಕ್ತಿಯ ಶವ ಪತ್ತೆ

ಚಿಕ್ಕೋಡಿ : ನಿಪ್ಪಾಣಿ - ಮುಧೋಳ ಹೆದ್ದಾರಿ ಪಕ್ಕ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸುಮಾರು 38 ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವ ಇದಾಗಿದೆ ಎಂದು ತಿಳಿದು ಬಂದಿದೆ.

ವ್ಯಕ್ತಿಯನ್ನು ಬೇರೆ ಎಲ್ಲೋ ಬರ್ಬರವಾಗಿ ಕೊಲೆ ಮಾಡಿ ಇಲ್ಲಿ ತಂದು ಎಸೆದಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮುಖದ ಮೆಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Intro:ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ಅಪರಿಚಿತ ಶವ ಪತ್ತೆBody:

ಚಿಕ್ಕೋಡಿ :

ನಿಪ್ಪಾಣಿ - ಮುಧೋಳ ಹೆದ್ದಾರಿ ಪಕ್ಕ ಶವ ಪತ್ತೆಯಾಗಿದ್ದು ಸುಮಾರು 38 ವಯಸ್ಸಿನ ಆಸುಪಾಸು ಎಂದು ತಿಳಿದು ಬಂದಿದೆ.

ವ್ಯಕ್ತಿಯ ಬರ್ಬರವಾಗಿ ಕೊಲೆ ಮಾಡಿ ಎಸೆದಿರು ಶಂಕೆ ಮೂಡಿದ್ದು, ಮುಖದ ಮೆಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
Conclusion:
ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.