ಚಿಕ್ಕೋಡಿ (ಬೆಳಗಾವಿ) : ಕಳೆದ ಐದು ವರ್ಷಗಳಿಂದ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಉತ್ತಮ ಪಾಟೀಲ ಅವರು ಮುನ್ನಡೆ ಸಾಧಿಸಿದ್ದಾರೆ. ಅದರಂತೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದಿವಗಂತ ಮಾಜಿ ಸಚಿವ ಪುಟ್ಟಣ್ಣಯ್ಯ ಅವರ ಮಗ ದರ್ಶನ್ ಪುಟ್ಟಣ್ಯಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ: ಉತ್ತಮ ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ ಮುನ್ನಡೆ - ಮೇಲುಕೋಟೆ ವಿಧಾನಸಭಾ ಕ್ಷೇತ್ರ
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ನಡೆಯುತ್ತಿದ್ದು, ಉತ್ತಮ ಪಾಟೀಲ್ ಮತ್ತು ದರ್ಶನ್ ಪುಟ್ಟಣ್ಣಯ್ಯ ಮುನ್ನಡೆಯಲ್ಲಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ: ಉತ್ತಮ ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ ಮುನ್ನಡೆ