ETV Bharat / state

ಬೆಳಗಾವಿ ಲೋಕಸಭೆ ಉಪಚುನಾವಣೆ : ಡಿಸಿ ಸಭೆ, ಮತದಾನ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್​ - ಬೆಳಗಾವಿ ಲೋಕಸಭಾ ಉಪಚುನಾವಣೆ,

ಜನರಲ್ಲಿ ಮತದಾನ ಜಾಗೃತಿಗಾಗಿ ಬಿಮ್ಸ್​ನ ವೈದ್ಯಕೀಯ ವಿದ್ಯಾರ್ಥಿಗಳು ಕ್ಯಾಂಡಲ್​ ಮಾರ್ಚ್​ ನಡೆಸಿದ್ದಾರೆ.

Voting Awareness for Candle March, Voting Awareness for Candle March in Belagavi, Belagavi news, Belagavi lok sabha by election, Belagavi lok sabha by election news, ಮತದಾನದ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್​, ಬೆಳಗಾವಿಯಲ್ಲಿ ಮತದಾನದ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್, ಬೆಳಗಾವಿ ಸುದ್ದಿ, ಬೆಳಗಾವಿ ಲೋಕಸಭಾ ಉಪಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಸುದ್ದಿ,
ಡಿಸಿ ಸಭೆ, ಮತದಾನ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್​
author img

By

Published : Mar 27, 2021, 10:41 AM IST

ಬೆಳಗಾವಿ: ಮತದಾನ ಕುರಿತು ಜಾಗೃತಿ ಮೂಡಿಸಲು ಬಿಮ್ಸ್​ನ ವೈದ್ಯಕೀಯ ವಿದ್ಯಾರ್ಥಿಗಳು ನಿನ್ನೆ ರಾತ್ರಿ ಬಿಮ್ಸ್ ಆವರಣದಿಂದ ಕಿತ್ತೂರು ಚನ್ನಮ್ಮ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಸಿದರು.

ಡಿಸಿ ಸಭೆ, ಮತದಾನ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್​

ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಉಪ ಪೊಲೀಸ್ ಆಯುಕ್ತ ಡಾ. ವಿಕ್ರಮ್ ಆಮಟೆ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ ಮತ್ತಿತರರು ಉಪಸ್ಥಿತರಿದ್ದರು.

ಡಿಸಿ ಸಭೆ...

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾರ್ತಾ ಇಲಾಖೆ ಆಶ್ರಯದಲ್ಲಿ ಲೋಕಸಭಾ ಉಪಚುನಾವಣೆ ಹಿನ್ನೆಲೆ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪ್ರತಿನಿಧಿಗಳು/ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರುಗಳ ಜೊತೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಡಾ.ಕೆ. ಹರೀಶಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

Voting Awareness for Candle March, Voting Awareness for Candle March in Belagavi, Belagavi news, Belagavi lok sabha by election, Belagavi lok sabha by election news, ಮತದಾನದ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್​, ಬೆಳಗಾವಿಯಲ್ಲಿ ಮತದಾನದ ಜಾಗೃತಿಗಾಗಿ ಕ್ಯಾಂಡಲ್​ ಮಾರ್ಚ್, ಬೆಳಗಾವಿ ಸುದ್ದಿ, ಬೆಳಗಾವಿ ಲೋಕಸಭಾ ಉಪಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಸುದ್ದಿ,
ಲೋಕಸಭೆ ಉಪಚುನಾವಣೆ ಹಿನ್ನೆಲೆ ಡಿಸಿ ಸಭೆ

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್, ಚುನಾವಣೆ ಪಾರದರ್ಶಕವಾಗಿರಬೇಕು. ಇದಕ್ಕಾಗಿ ಮುದ್ರಣ ಮತ್ತು ದೃಶ್ಯ ಮಾಧ್ಯಮಕ್ಕೆ ಸಂಬಂಧಿಸಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಇರುವ ಪ್ರಚಾರದ ಚೌಕಟ್ಟನ್ನು ಬಿಟ್ಟು ಹೊರಗೆ ಚಟುವಟಿಕೆ ನಡೆದರೆ ನಿಗಾ ವಹಿಸಲಾಗುವುದು. ಜಾತಿ, ಕೋಮು ದ್ವೇಷ ಹುಟ್ಟುಹಾಕುವುದು, ಸಮಾಜದಲ್ಲಿ ಒಡಕು ಮೂಡಿಸುವುದು ಸೇರಿದಂತೆ ಹಲವು ನಿಯಮಗಳು ಇದರಲ್ಲಿ ಸೇರಿವೆ. ಮಾದರಿ ನೀತಿ ಸಂಹಿತೆ ಪಾಲಿಸಿ ಎಲ್ಲರೂ ಸಹಕರಿಸಬೇಕು ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.