ETV Bharat / state

11 ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ - ಹೊಸಪೇಟೆ ಇತ್ತೀಚಿನ ಸುದ್ದಿ

ಹೊಸಪೇಟೆಯಲ್ಲಿ ಮಹಾಮಾರಿ ಕೊರೊನಾ ಅಬ್ಬರ ಹೆಚ್ಚಳವಾಗಿದೆ. 11 ಜನ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ವೈರಸ್​ ಪತ್ತೆಯಾಗಿದೆ.

corona
ಕೊರೊನಾ ಪಾಸಿಟಿವ್
author img

By

Published : Mar 30, 2021, 1:00 PM IST

ಹೊಸಪೇಟೆ: ನಗರದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮುಂದುವರೆದಿದ್ದು, 11 ಜನ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

11 ಜನರು ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದಾರೆ. ನಾನಾ ಹಾಸ್ಟೆಲ್​ಗಳಲ್ಲಿ ಇವರನ್ನು ಪ್ರತ್ಯೇಕವಾಗಿರಿಸಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ವಹಿಸಿಕೊಂಡಿದೆ.

ಪ್ರಾಥಮಿಕ ಸೋಂಕಿತರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.