ETV Bharat / state

ಬಳ್ಳಾರಿಯಲ್ಲಿ ಕೊರೊನಾ ಆರ್ಭಟ... ಇಂದು 139 ಮಂದಿಯಲ್ಲಿ ಸೋಂಕು ದೃಢ, ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆ!

ಜಿಲ್ಲೆಯಲ್ಲಿಂದು ಒಂದೇ ದಿನ 139 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.

Ballary corona case
Ballary corona case
author img

By

Published : Jul 5, 2020, 7:45 PM IST

ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದೆ. ಇಂದು 139 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.

ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ ಗುಣಮುಖರಾಗಿದ್ದಾರೆ. 35 ಮಂದಿ ಸಾವನ್ನಪ್ಪಿದ್ದರೆ, ಸದ್ಯ 692 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.