ETV Bharat / state

ಗಣಿಜಿಲ್ಲೆಯಲ್ಲಿಂದು 142 ಮಂದಿಯಲ್ಲಿ ಸೋಂಕು, 21 ಮಂದಿ ಗುಣಮುಖ!

author img

By

Published : Jul 21, 2020, 5:56 PM IST

ಇಂದು 142 ಮಂದಿಯಲ್ಲಿ ಸೋಂಕು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 2810ಕ್ಕೇರಿಕೆಯಾಗಿದೆ. ಜೊತೆಗೆ 21 ಮಂದಿ ಗುಣಮುಖರಾಗಿದ್ದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದಾರೆ..

Ballary corona case
Ballary corona case

ಬಳ್ಳಾರಿ: ಗಣಿಜಿಲ್ಲೆಯಲ್ಲಿಂದು ಹೊಸದಾಗಿ 142 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಸದ್ಯ ಕೊರೊನಾ ಸೋಂಕಿತರ ಸಂಖ್ಯೆ 2810ಕ್ಕೇರಿಕೆಯಾಗಿದೆ.

ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ 643 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಜೊತೆಗೆ ಜಿಲ್ಲೆಯಲ್ಲಿ 1397 ಮಂದಿ ಗುಣಮುಖರಾಗಿದ್ದಾರೆ. 62 ಮಂದಿ ಸಾವನ್ನಪ್ಪಿದ್ದು, 1351 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಂದು ಯಾವುದೇ ಸಾವು ಸಂಭವಿಸಿಲ್ಲ.

21 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್ ಎಸ್‌ ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.