ETV Bharat / state

ಗಣಿಜಿಲ್ಲೆಯಲ್ಲಿಂದು 154 ಮಂದಿಯಲ್ಲಿ ಸೋಂಕು ದೃಢ, ಮೂವರು ಬಲಿ - Death from corona

154 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,354 ಕ್ಕೇರಿಕೆಯಾಗಿದೆ. ಇಂದು ಸೋಂಕಿಗೆ ಮೂವರು ಬಲಿಯಾಗಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ.

Ballary corona case
Ballary corona case
author img

By

Published : Jul 18, 2020, 6:15 PM IST

ಬಳ್ಳಾರಿ: ಗಣಿಜಿಲ್ಲೆಯಲ್ಲಿಂದು 154 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,354ಕ್ಕೇರಿಕೆಯಾಗಿದೆ.

ಈವರೆಗೆ ಜಿಲ್ಲೆಯಲ್ಲಿ 1,237 ಮಂದಿ ಗುಣಮುಖರಾಗಿದ್ದಾರೆ. 57 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 1,060 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇಂದು ಒಂದೇ ದಿನ ಜಿಲ್ಲೆಯಲ್ಲಿ ಸೋಂಕಿಗೆ ಮೂವರು ಮೃತಪಟ್ಟಿದ್ದಾರೆ. ಅಂದಾಜು 30 ಮಂದಿ ಗುಣಮುಖರಾಗಿ ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.