ETV Bharat / state

ಬಳ್ಳಾರಿಯಲ್ಲಿಂದು 267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ - Covid 19 cases update news

ಬಳ್ಳಾರಿ ಜಿಲ್ಲೆಯಲ್ಲಿಂದು 267 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Bellary
Bellary
author img

By

Published : Sep 4, 2020, 4:47 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 267 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 22,934 ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ 267 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,934 ಕ್ಕೆ ಏರಿಕೆಯಾಗಿದ್ದು, 18,048 ಮಂದಿ ಗುಣಮುಖರಾಗಿದ್ದಾರೆ. ಮತ್ತು 281 ಮಂದಿ ಸಾವನ್ನಪ್ಪಿದ್ದು, 4605 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 409 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.