ETV Bharat / state

ಬಳ್ಳಾರಿಯ ಜಿಂದಾಲ್​ನಲ್ಲಿ ಕೊರೊನಾರ್ಭಟ : 20 ಮಂದಿಗೆ ಸೋಂಕು ದೃಢ

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 28 ಮಂದಿಗೆ ಕೊರೊನಾ ವರದಿ ಪಾಸಿಟಿವ್​ ಬಂದಿದೆ. ಈ ಪೈಕಿ 20 ಮಂದಿ ಜಿಂದಾಲ್ ನ ಉದ್ಯೋಗಿಗಳಾಗಿದ್ದಾರೆ.‌

ಬಳ್ಳಾರಿಯ ಜಿಂದಾಲ್​ನಲ್ಲಿ ಕೊರೊನಾರ್ಭಟ
ಬಳ್ಳಾರಿಯ ಜಿಂದಾಲ್​ನಲ್ಲಿ ಕೊರೊನಾರ್ಭಟ
author img

By

Published : Jun 22, 2020, 7:26 PM IST

ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 28 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 470 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 28 ಮಂದಿಗೆ ಕೊರೊನಾ ವರದಿ ಪಾಸಿಟಿವ್​ ಬಂದಿದೆ. ಈ ಪೈಕಿ 20 ಮಂದಿ ಜಿಂದಾಲ್ ನ ಉದ್ಯೋಗಿಗಳಾಗಿದ್ದಾರೆ.‌ 272 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರ ಪ್ರೈಮರಿ ಹಾಗೂ ಸೆಕೆಂಡರಿ ‌ಕಾಂಟ್ಯಾಕ್ಟ್ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತಪಡಿಸಿವೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 470 ಕ್ಕೆ ಏರಿಕೆಯಾಗಿದ್ದು, 112 ಸೋಂಕಿತರು ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. 355 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.