ETV Bharat / state

ಬಳ್ಳಾರಿಯಲ್ಲಿಂದು ಹೊಸದಾಗಿ 318 ಕೊರೊನಾ ಪಾಸಿಟಿವ್ ಪ್ರಕರಣ‌ ಪತ್ತೆ…!

author img

By

Published : Sep 8, 2020, 5:29 PM IST

ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 318 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

Bellary
ಬಳ್ಳಾರಿ

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 318 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 24,497 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 318 ಮಂದಿಗೆ ಕೊರೊನಾ ಸೋಂಕಿರೋದು ದೃಢಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,497 ಕ್ಕೇರಿಕೆಯಾಗಿದ್ದು, 20,130 ಮಂದಿ ಗುಣಮುಖರಾಗಿದ್ದಾರೆ. 307 ಮಂದಿ ಸಾವನ್ನಪ್ಪಿದ್ದಾರೆ. 4,060 ಸಕ್ರಿಯ ಪ್ರಕರಣಗಳಿವೆ.

ಇಂದು ಆರುಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 210 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.