ETV Bharat / state

ಬಳ್ಳಾರಿಯಲ್ಲಿಂದು 323 ಕೊರೊನಾ ಕೇಸ್ ಪತ್ತೆ: 9 ಮಂದಿ ಬಲಿ

ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 323 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 9 ಜನ ಸಾವನ್ನಪ್ಪಿದ್ದಾರೆ.

Bellary
Bellary
author img

By

Published : Aug 16, 2020, 5:02 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 323 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,169 ಕ್ಕೆ ಏರಿಕೆಯಾಗಿದೆ.

ಮಹಾಮಾರಿ ಕೊರೊನಾಗೆ ಇಂದು 9 ಜನ ಸಾವನ್ನಪ್ಪಿದ್ದಾರೆ. ಅಂದಾಜು 704 ಜನ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 323 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈಗಾಗಲೇ ಒಟ್ಟು 8,615 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 163 ಮಂದಿ ಸಾವನ್ನಪ್ಪಿದ್ದಾರೆ. 5,391 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.