ETV Bharat / state

ಬಳ್ಳಾರಿಯಲ್ಲಿ ಮತ್ತೆ 37 ಮಂದಿ ಕೊರೊನಾ ಮುಕ್ತ : ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್​ - ಬಳ್ಳಾರಿ ಕೊರೊನಾ ಮುಕ್ತರಾದ 37 ಮಂದಿ

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ 37 ಮಂದಿ ಕೊರೊನಾ ಮುಕ್ತರಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಹೂಗುಚ್ಛ, ಹಣ್ಣು- ಹಂಪಲು ನೀಡಿ ಬೀಳ್ಕೊಡಲಾಯಿತು.

37 cured from corona in Bellary
author img

By

Published : Jun 18, 2020, 9:29 AM IST

ಬಳ್ಳಾರಿ: ಜಿಲ್ಲೆಯಲ್ಲಿ 37 ಮಂದಿ ಕೊರೊನಾ ಮುಕ್ತರಾಗಿದ್ದು, ಆಸ್ಪತ್ರೆಯಿಂದ ಬಿಡುಗೆಯಾಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 92 ಆಗಿದೆ. ಸದ್ಯ, ಜಿಲ್ಲಾಸ್ಪತ್ರೆಯಲ್ಲಿ 225 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರ ವಿವರ:

31 ವರ್ಷದ ಪುರುಷ ಪಿ-5378 ಎಂ.ಎಂ.ಹಳ್ಳಿ ನಿವಾಸಿ, 30 ವರ್ಷದ ಮಹಿಳೆ ಪಿ-5579 ತಾಳೂರು ಗ್ರಾಮದ ನಿವಾಸಿ, 21 ವರ್ಷದ ಯುವತಿ ಪಿ-6433 ಹರಗಿನಡೋಣಿ ನಿವಾಸಿ, 51 ವರ್ಷದ ವ್ಯಕ್ತಿ ಪಿ-6439, 26 ವರ್ಷದ ಪಿ-6455 ಹಗರಿಬೊಮ್ಮನಹಳ್ಳಿ, 29 ವರ್ಷದ ಪಿ-6466 ಹೊಸಪೇಟೆಯ ಟಿ.ಬಿ ಡ್ಯಾಂ ನಿವಾಸಿ, 32 ವರ್ಷದ ಮಹಿಳೆ ಪಿ-6445 ಬಳ್ಳಾರಿ ನಗರದ ಎಸ್.ಪಿ.ವೃತ್ತದ ನಿವಾಸಿ, 63 ವರ್ಷದ ಮಹಿಳೆ ಪಿ-6497, 40 ವರ್ಷದ ಪಿ-6503, 10 ವರ್ಷದ ಬಾಲಕ ಪಿ-6504 ಬಳ್ಳಾರಿ ನಗರದ ಶಂಕರ್ ಕಾಲೊನಿ ನಿವಾಸಿಗಳು. 38 ವರ್ಷದ ಮಹಿಳೆ ಪಿ-6421, 15 ವರ್ಷ ಮಗು ಪಿ-6422, 35 ವರ್ಷದ ವ್ಯಕ್ತಿ ಪಿ-6442 ಬಳ್ಳಾರಿಯ ಕೌಲ್‌ ಬಜಾರ್ ಪ್ರದೇಶ ನಿವಾಸಿಗಳು. 25 ವರ್ಷದ ಯುವಕ ಪಿ-5957, 35 ವರ್ಷ ಪುರುಷ ಪಿ-4184, 32 ವರ್ಷದ ಪುರುಷ ಪಿ-6423, 22 ವರ್ಷದ ಯುವಕ ಪಿ-6425, 40 ವರ್ಷದ ವ್ಯಕ್ತಿ ಪಿ-6428, 41 ವರ್ಷದ ವ್ಯಕ್ತಿ ಪಿ-6429, 27ವರ್ಷದ ಯುವಕ ಪಿ-6434, 32 ವರ್ಷದ ವ್ಯಕ್ತಿ ಪಿ-6436, 44 ವರ್ಷ ವ್ಯಕ್ತಿ ಪಿ-6448, 32 ವರ್ಷದ ವ್ಯಕ್ತಿ ಪಿ-6449, 32 ವರ್ಷದ ವ್ಯಕ್ತಿ ಪಿ-6450, 50 ವರ್ಷದ ವ್ಯಕ್ತಿ ಪಿ-6451, 29 ವರ್ಷದ ಯುವಕ ಪಿ-6459, 31 ವರ್ಷದ ಯುವಕ ಪಿ-6462, 25 ವರ್ಷದ ಯುವಕ ಪಿ-6463, 47 ವರ್ಷ ವ್ಯಕ್ತಿ ಪಿ-6464, 43 ವರ್ಷದ ವ್ಯಕ್ತಿ ಪಿ-6469, 31 ವರ್ಷದ ವ್ಯಕ್ತಿ ಪಿ-6470, 23 ವರ್ಷದ ಯುವಕ ಪಿ-6473, 24 ವರ್ಷದ ಯುವಕ ಪಿ-6474, 36 ವರ್ಷದ ವ್ಯಕ್ತಿ ಪಿ-6480, 20 ವರ್ಷದ ಯುವತಿ ಪಿ-6488, 30 ವರ್ಷದ ಪುರುಷ ಪಿ-6492, 18 ವರ್ಷ ಯುವಕ ಪಿ-6502 ತೋರಣಗಲ್ಲು ನಿವಾಸಿಗಳು.

ಗುಣಮುಖರಾದವರನ್ನು ಜಿಲ್ಲಾ ಸರ್ಜನ್ ಡಾ.ಎನ್.ಬಸರೆಡ್ಡಿ ಹೂಗುಚ್ಛ, ಹಣ್ಣು- ಹಂಪಲು ನೀಡಿ ಬೀಳ್ಕೊಟ್ಟರು. ಕಂದಾಯ ಇಲಾಖೆಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಸ್ವಾಗತಿಸಿ ವಂದಿಸಿದರು. ಕೋವಿಡ್ ನೋಡಲ್ ಅಧಿಕಾರಿ ಡಾ.ದೈವಿಕ್, ಹಿರಿಯ ತಜ್ಞರಾದ ಡಾ.ಪ್ರಕಾಶ ಭಾಗವತಿ, ಡಾ.ಉದಯ ಶಂಕರ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ ಸೇರಿದಂತೆ ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಹಾಗೂ ಆಸ್ಪತ್ರೆಯ ಇತರ ಸಿಬ್ಬಂದಿ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.