ETV Bharat / state

ಬಳ್ಳಾರಿಯಲ್ಲಿಂದು 409 ಕೊರೊನಾ ಕೇಸ್​​ ಪತ್ತೆ: 9 ಮಂದಿ ಸೋಂಕಿತರು ಬಲಿ - Ballary latest news

ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ 9 ಜನರು ಮೃತಪಟ್ಟಿದ್ದಾರೆ. 409 ಮಂದಿಗೆ ಸೋಂಕು ವಕ್ಕರಿಸಿದೆ.

Ballary corona case
Ballary corona case
author img

By

Published : Aug 18, 2020, 5:04 PM IST

ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 409 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 15,072ಕ್ಕೇರಿಕೆಯಾಗಿದೆ.

ಇಂದು 9 ಮಂದಿ ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ. ಇಂದು 500 ಮಂದಿ ಗುಣಮುಖರಾಗಿದ್ದು, ಈವರೆಗೆ 9462 ಸೋಂಕಿತರು ಕೊರೊನಾ ಗೆದ್ದು ಬಂದಿದ್ದಾರೆ. ಸದ್ಯ 5431 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.