ETV Bharat / state

ಬಳ್ಳಾರಿಯಲ್ಲಿಂದು 444 ಕೊರೊನಾ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 22,667 ಕ್ಕೆ ಏರಿಕೆ

ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 444 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

Bellary
Bellary
author img

By

Published : Sep 3, 2020, 4:26 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 444 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 22,667 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 444 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22,667 ಕ್ಕೆ ಏರಿಕೆಯಾಗಿದ್ದು, 17,639 ಮಂದಿ ಗುಣಮುಖರಾಗಿದ್ದಾರೆ. 273 ಮಂದಿ ಸಾವನ್ನಪ್ಪಿದ್ದು, 4,755 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ. ಅಂದಾಜು 436 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.