ETV Bharat / state

ಬಳ್ಳಾರಿ: 465 ಕೊರೊನಾ ಸೋಂಕಿತರು‌ ಪತ್ತೆ

ಬಳ್ಳಾರಿಯಲ್ಲಿ ಇಂದು ಪತ್ತೆಯಾದ ಕೊರೊನಾ ಸೋಂಕಿತರು, ಗುಣಮುಖರಾದವರು ಹಾಗು ಸಕ್ರಿಯ ಪ್ರಕರಣಗಳಿಗೆ ಸಂಬಂಧಿಸಿದ ವಿವರ ಇಲ್ಲಿದೆ.

Bellary
Bellary
author img

By

Published : Aug 27, 2020, 6:38 PM IST

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 465 ಕೊರೊನಾ ವೈರಸ್‌ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 19,577 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಈ ದಿನ ಕಂಡು ಬಂದ ಪ್ರಕರಣಗಳೂ ಸೇರಿದಂತೆ ಒಟ್ಟು ಸೋಂಕಿತರ ಸಂಖ್ಯೆ 19,577 ತಲುಪಿದೆ.

ಮೃತಪಟ್ಟವರ ವಿವರ:

ಇವತ್ತು ಸೋಂಕಿಗೆ ಆರು ಮಂದಿ ಬಲಿಯಾಗಿದ್ದು, ಈ ಮೂಲಕ ಮಾರಕ ರೋಗ 243 ಜನರನ್ನು ಬಲಿ ಪಡೆದಿದೆ.

ಗುಣಮುಖ:

ಜಿಲ್ಲೆಯಲ್ಲಿಂದು 460 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 14,132 ಜನರು ಗುಣಮುಖರಾಗಿದ್ದಾರೆ. ಇನ್ನು 5,202 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.