ETV Bharat / state

ಬಳ್ಳಾರಿ; ಕೊರೊನಾಗೆ 8 ಮಂದಿ ಬಲಿ.. 486 ಸೋಂಕಿತರು ಪತ್ತೆ

ಜಿಲ್ಲೆಯಲ್ಲಿಂದು 486 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು 8 ಮಂದಿ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ.

Ballary corona cases
Ballary corona cases
author img

By

Published : Aug 26, 2020, 5:09 PM IST

ಬಳ್ಳಾರಿ: ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು ಇಂದು ಬರೋಬ್ಬರಿ 8 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 486 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ.

ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 19112 ಮತ್ತು ಮೃತರ ಸಂಖ್ಯೆ 237ಕ್ಕೆ ಏರಿಕೆಯಾಗಿದೆ. ಇಂದು 516 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಗುಣಮುಖರ ಸಂಖ್ಯೆ 13672 ಕ್ಕೆ ತಲುಪಿದೆ. ಸದ್ಯ 5203 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.