ETV Bharat / state

ಬಳ್ಳಾರಿಯಲ್ಲಿಂದು ಹೊಸದಾಗಿ 503 ಕೊರೊನಾ ಪಾಸಿಟಿವ್ ಪ್ರಕರಣ, 577 ಮಂದಿ ಡಿಸ್ಚಾರ್ಜ್​​​​

ಬಳ್ಳಾರಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಕುರಿತು ಮಾಹಿತಿ ಇಲ್ಲಿದೆ.

Bellary
Bellary
author img

By

Published : Sep 5, 2020, 6:28 PM IST

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 503 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 23,437 ಕ್ಕೇರಿಕೆಯಾಗಿದೆ.

ಈ‌ ದಿನ ಐದು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 286 ಕ್ಕೆ ಏರಿಕೆಯಾಗಿದೆ.

ಅಂದಾಜು 577 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 18,625 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,526 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.