ETV Bharat / state

ಬಳ್ಳಾರಿಯಲ್ಲಿಂದು ಒಂದೇ ದಿನ 515 ಮಂದಿಗೆ ಸೋಂಕು...9 ಬಲಿ! - New corona case

ಕೊರೊನಾ ಕಾಟ ಮುಂದುವರೆದಿದ್ದು ಇಂದು ಒಂದೇ ದಿನ 9 ಮಂದಿ ಮೃತಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಬರೋಬ್ಬರಿ 515 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 12,066ಕ್ಕೆ ಏರಿಕೆಯಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Ballary corona case
Ballary corona case
author img

By

Published : Aug 12, 2020, 6:04 PM IST

ಬಳ್ಳಾರಿ: ಮಹಾಮಾರಿ ಕೊರೊನಾ ಕೆಂಗಣ್ಣು ಗಣಿಜಿಲ್ಲೆ ಮೇಲೆ ಬಿದ್ದಿದ್ದು ಇಂದು ಒಂದೇ ದಿನ ಬರೋಬ್ಬರಿ 515 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,066ಕ್ಕೆ ತಲುಪಿ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಅಲ್ಲದೇ ಇಂದು 9 ಜನರು ಮಹಾಮಾರಿ ಸೋಂಕಿಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ. ಇನ್ನೂ 380 ಮಂದಿ ಇಂದು ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 12,066 ಸೋಂಕಿತರ ಪೈಕಿ ಒಟ್ಟು 6638 ಮಂದಿ ಕೊರೊನಾ ಗೆದ್ದು ಮನೆಗೆ ತೆರಳಿದ್ದಾರೆ.

ಸದ್ಯ 5298 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.