ETV Bharat / state

ಬಳ್ಳಾರಿಯಲ್ಲಿಂದು ಹೊಸದಾಗಿ 625 ಕೊರೊನಾ ಪಾಸಿಟಿವ್, ಆರು ಜನ ಸಾವು…!

ಬಳ್ಳಾರಿಯಲ್ಲಿಂದು ಹೊಸದಾಗಿ 625 ಕೊರೊನಾ ಪಾಸಿಟಿವ್ ಕೇಸ್​ಗಳು‌ ಪತ್ತೆಯಾಗಿದ್ದು, ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಮನೆ ಮಾಡುತ್ತಿದೆ.

625 new corona cases, 625 new corona cases register, 625 new corona cases register in Bellary, Bellary corona news, 625 ಹೊಸ ಕೊರೊನಾ ಪ್ರಕರಣಗಳು, 625 ಹೊಸ ಕೊರೊನಾ ಪ್ರಕರಣಗಳು ದಾಖಲು, ಬಳ್ಳಾರಿಯಲ್ಲಿ 625 ಹೊಸ ಕೊರೊನಾ ಪ್ರಕರಣಗಳು ದಾಖಲು, ಬಳ್ಳಾರಿ ಕೊರೊನಾ ಸುದ್ದಿ,
ಬಳ್ಳಾರಿಯಲ್ಲಿಂದು ಹೊಸದಾಗಿ 625 ಕೊರೊನಾ ಪಾಸಿಟಿವ್
author img

By

Published : Aug 25, 2020, 5:06 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 625 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 18626 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಈ ದಿನ 625 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18626 ಕ್ಕೇರಿಕೆಯಾಗಿದ್ದು, 13156 ಮಂದಿ ಗುಣಮುಖರಾಗಿದ್ದಾರೆ. 230 ಮಂದಿ ಸಾವನ್ನಪ್ಪಿದ್ದಾರೆ. 5240 ಸಕ್ರಿಯ ಪ್ರಕರಣಗಳಿವೆ.

ಈ‌ ದಿನ ಆರು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 1004 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.