ETV Bharat / state

ಬಳ್ಳಾರಿಯಲ್ಲಿಂದು 230 ಮಂದಿ ಗುಣಮುಖ, 63 ಹೊಸ ಸೋಂಕಿತರು ಪತ್ತೆ

author img

By

Published : Jul 12, 2020, 8:29 PM IST

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1682ಕ್ಕೇರಿಕೆಯಾಗಿದೆ. 996 ಮಂದಿ ಗುಣಮುಖರಾಗಿದ್ದಾರೆ. 42 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 644 ಸಕ್ರಿಯ ಪ್ರಕರಣಗಳಿವೆ..

Ballary corona case
Ballary corona case

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 63 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 1682ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿಂದು ಒಂದೇ ದಿನ 63 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1682ಕ್ಕೇರಿಕೆಯಾಗಿದೆ. 996 ಮಂದಿ ಗುಣಮುಖರಾಗಿದ್ದಾರೆ. 42 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 644 ಸಕ್ರಿಯ ಪ್ರಕರಣಗಳಿವೆ.

ಇಂದು 230 ಮಂದಿ ಗುಣಮುಖರಾಗಿದ್ದು, ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಂದಾಜು 77 ಮಂದಿ ಹೋಂ ಐಸೋಲೇಷನ್ ಕ್ವಾರಂಟೈನ್‌ನಲ್ಲಿದ್ದಾರೆಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.