ETV Bharat / state

ಬಳ್ಳಾರಿ:  631 ಕೊರೊನಾ ಪ್ರಕರಣಗಳು‌ ಪತ್ತೆ

ಬಳ್ಳಾರಿಯಲ್ಲಿಂದು 631 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅಂದಾಜು 237 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಕೊರೊನಾ ಪ್ರಕರಣಗಳು
ಕೊರೊನಾ ಪ್ರಕರಣಗಳು
author img

By

Published : Aug 5, 2020, 6:29 PM IST

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 631 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 8161ಕ್ಕೆ ಏರಿಕೆಯಾಗಿದೆ.

ಒಟ್ಟು 4259 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು,101 ಮಂದಿ ಸಾವನ್ನಪ್ಪಿದ್ದಾರೆ. 3801 ಸಕ್ರಿಯ ಪ್ರಕರಣಗಳಿವೆ.

ಇಂದು ಯಾವುದೇ ಸಾವು ಸಂಭವಿಸಿಲ್ಲ. ಅಂದಾಜು 237 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.