ETV Bharat / state

ಮಹಾನ್ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ.. - lal bahaddur shasthri birth anniversary

ಬಳ್ಳಾರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹೂದ್ದರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳು ಸಾಧನೆ, ಹೋರಾಟ, ಅಹಿಂಸೆ, ಸತ್ಯ, ಸತ್ಯಾಗ್ರಹ ವಿಷಯದ ಬಗ್ಗೆ ಮಾತನಾಡಿದರು.

ಮಹಾನ್ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ
author img

By

Published : Oct 3, 2019, 12:13 AM IST

ಬಳ್ಳಾರಿ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ತಮ್ಮದೇ ಆದ ವ್ಯಕ್ತಿತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ ಮಹಾನ್ ವ್ಯಕ್ತಿಗಳ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಡಯಟ್​ನ ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ ವಿದ್ಯಾರ್ಥಿಗಳಿಗೆ ಹೇಳಿದರು.

ಮಹಾನ್ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ..

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹೂದ್ದರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಅವರ ಸಾಧನೆ, ಹೋರಾಟ, ಅಹಿಂಸೆ, ಸತ್ಯ, ಸತ್ಯಾಗ್ರಹ ವಿಚಾರಗಳನ್ನು ಹತ್ತಾರು ಪ್ರಶಿಕ್ಷಣಾರ್ಥಿಗಳು ಮಾತನಾಡಿದರು.‌ ಕಾರ್ಯಕ್ರಮಕ್ಕೆ ಮುನ್ನ ಗಾಂಧೀಜಿ ಅವರ ಚಿತಾಭಸ್ಮದ ಕಟ್ಟಡಕ್ಕೆ ಪುಷ್ಪ ಅಲಂಕಾರ ಮಾಡಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ರಾಯಪ್ಪ ರೆಡ್ಡಿ, ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ, ಹಿರಿಯ ಉಪನ್ಯಾಸಕರಾದ ಹನುಮಕ್ಕ, ಜೆ ಎಂ ತಿಪ್ಪೇಸ್ವಾಮಿ, ಸುನಂದ, ಬಸವರಾಜ್ ಶಿವಪುರ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು‌.

Intro:
ಮಹಾನ್ ವ್ಯಕ್ತಿಗಳ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ: ಶ್ರೀನಿವಾಸ್ ರೆಡ್ಡಿ.

ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ತಮ್ಮದೇ ಆದ ವ್ಯಕ್ತಿತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ ಮತ್ತು ಮಹಾನ್ ವ್ಯಕ್ತಿಗಳ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಡಯಟ್ ನ ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

Body:ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಇಂದು ಗಾಂಧೀಜಂಯಂತಿ ದಿನಾಚರಣೆಯ ಪ್ರಯುಕ್ತ
ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹೂದ್ದರ್ ಶಾಸ್ತ್ರೀಯ ಅವರ ಸಾಧನೆ, ಹೋರಾಟ, ಅಹಿಂಸೆ, ಸತ್ಯ, ಸತ್ಯಾಗ್ರಹ ವಿಚಾರಗಳನ್ನು ಹತ್ತಾರು ಪ್ರಶಿಕ್ಷಣಾರ್ಥಿಗಳು ಮಾತನಾಡಿದರು.‌

ಆರಂಭದಲ್ಲಿ ಗಾಂಧೀಜಿ ಅವರ ಚಿತಾ ಭಸ್ಮದ ಕಟ್ಟಡಕ್ಕೆ ಪುಷ್ಪ ಅಲಂಕಾರ ಮಾಡಿ, ಗಾಂಧಿಜೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಗಳ ಭಾವಚಿತ್ರದ ಪೋಟೊಗಳಿಗೆ ಪೂಜೆ ಸಲ್ಲಿಸಿದರು.

ನಂತರ ಗಾಂಧೀಜಿ ಜಯಂತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಹತ್ತಾರು ಪ್ರಶಿಕ್ಷಣಾರ್ಥಿಗಳಿಂದ ಭಾಷಣ, ದೇಶಭಕ್ತಿ ಗೀತೆಗಳ ಕಾರ್ಯಕ್ರಮಗಳು ನಡೆಯಿತು.

ಮಾದರಿಯಾದ ಉಪನ್ಯಾಸಕರು :-

ಡಯಟ್ ನಲ್ಲಿ ಇಂದು ನಡೆದ ಮಹಾತ್ಮ ಗಾಂಧೀಜಿ ಅವರ ಪವಿತ್ರ ಚಿತಾ ಭಸ್ಮದ ಸ್ಮಾರಕದಲ್ಲಿನ ಗಾಂಧೀಜಿ
ಡಯಟ್ ನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಪ್ರಶಿಕ್ಷಣಗಳು ನೆಲದ ಮೇಲೆ ಕುಂತು ಭಾಷಣಗಳು, ದೇಶಭಕ್ತಿ ಗೀತೆಗಳು ಕೇಳಿದ್ದು ವಿಶೇಷವಾಗಿತ್ತು.

Conclusion:ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ರಾಯಪ್ಪ ರೆಡ್ಡಿ, ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ, ಹಿರಿಯ ಉಪನ್ಯಾಸಕರಾದ ಹನುಮಕ್ಕ, ಜೆ.ಎಂ ತಿಪ್ಪೆಸ್ವಾಮಿ, ಸುನಂದ, ಬಸವರಾಜ್ ಶಿವಪುರ ಮತ್ತು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು‌.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.