ETV Bharat / state

ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಪರಿಹಾರ ವಿತರಿಸಿದ ಡಿಸಿಎಂ ಸವದಿ - ಡಿಸಿಎಂ ಸವದಿಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಚೆಕ್​​ ವಿತರಣೆ

ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಗುಂಡ್ಲವದ್ದಿಗೇರಿಯ ತಿಮ್ಮಾರೆಡ್ಡಿ ಕುಟುಂಬಕ್ಕೆ ಡಿಸಿಎಂ ಸವದಿ 5 ಲಕ್ಷ ರೂ.ಗಳ ಪರಿಹಾರದ ಚೆಕ್​​​​ನ್ನ ವಿತರಿಸಿದ್ದಾರೆ.

A-farmer-who-commits-suicide-by-debt-relief-distributed-by-laxman-savadi
ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಪರಿಹಾರ ವಿತರಿಸಿದ ಸವದಿ...
author img

By

Published : Jan 5, 2020, 4:16 PM IST

ಬಳ್ಳಾರಿ: ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಗುಂಡ್ಲವದ್ದಿಗೇರಿಯ ತಿಮ್ಮಾರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ‌ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿ 5 ಲಕ್ಷ ರೂ.ಗಳ ಪರಿಹಾರದ ಚೆಕ್​​​ನ್ನು ವಿತರಿಸಿದ್ದಾರೆ.

ರೈತ ಶಿವಶಂಕರಪ್ಪರ ಮಗ ಜೆ.ತಿಮ್ಮಾರೆಡ್ಡಿ ಅವರು ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆ ಅವರ ಧರ್ಮಪತ್ನಿ ಸುಧಾ ಹಾಗೂ ಕುಟುಂಬದವರಿಗೆ 5 ಲಕ್ಷ ರೂ.ಗಳ‌ ಪರಿಹಾರದ ಚೆಕ್ ನ್ನು ಇಂದು ಡಿಸಿಎಂ ವಿತರಿಸಿದರು. ಇದೇ ವೇಳೆ ರೈತ ತಿಮ್ಮಾರೆಡ್ಡಿ ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವರು ಸರ್ಕಾರ ತಮ್ಮೊಂದಿಗೆ ಇದೆ ಎಂದು ಅಭಯ ನೀಡಿದರು.

ಈ ಸಂದರ್ಭದಲ್ಲಿ ಹೊಸಪೇಟೆ ಶಾಸಕ ಆನಂದಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸೇರಿದಂತೆ ಕೃಷಿ‌‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಬೆಳೆಹಾನಿ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ಗುಂಡ್ಲವದ್ದಿಗೇರಿಯ ತಿಮ್ಮಾರೆಡ್ಡಿ ಕುಟುಂಬಕ್ಕೆ 5ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಸವದಿBody:

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬೈಲುವದ್ದಿಗೇರಿ ಗ್ರಾಮಪಂಚಾಯಿತಿಯ
ಗುಂಡ್ಲವದ್ದಿಗೇರಿ ಗ್ರಾಮದ ರೈತರಾದ ಶಿವಶಂಕರಪ್ಪರ ಮಗ ಜೆ.ತಿಮ್ಮಾರೆಡ್ಡಿ ಇವರು ಬೆಳೆಹಾನಿ ಹಾಗೂ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳ ಹಿಂದೆ ಸಾವನ್ನಪ್ಪಿದ ಹಿನ್ನೆಲೆ ಅವರ ಧರ್ಮಪತ್ನಿ ಸುಧಾ ಹಾಗೂ ಕುಟುಂಬದವರಿಗೆ 5ಲಕ್ಷ ರೂ.ಗಳ‌ ಚೆಕ್ ನ್ನು ಕರ್ನಾಟಕ ಸರಕಾರದ ಉಪಮುಖ್ಯಮಂತ್ರಿಗಳು, ಸಾರಿಗೆ, ಕೃಷಿ ‌ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ‌ಸಚಿವರಾದ‌ ಲಕ್ಷ್ಮಣ ಸವದಿ ಅವರು ಭಾನುವಾರ ವಿತರಿಸಿದರು.

ಆತ್ಮಹತ್ಯೆ ಮಾಡಿಕೊಂಡ ತಿಮ್ಮಾರೆಡ್ಡಿ ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವರು ಸರಕಾರ‌ ತಮ್ಮೊಂದಿಗೆ ಇದೆ ಎಂದರು.

Conclusion:ಈ ಸಂದರ್ಭದಲ್ಲಿ ಹೊಸಪೇಟೆ ಶಾಸಕ ಆನಂದಸಿಂಗ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೇರಿದಂತೆ ಕೃಷಿ‌‌ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.