ETV Bharat / state

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಾನಸಿಕ ಅಸ್ವಸ್ಥ ವೃದ್ಧೆ - bellary news

ಹನಸಿ ಗ್ರಾಮದ ಚೌಡಮ್ಮ (60) ಮೃತ ವೃದ್ಧೆ. ಮಾನಸಿಕ ಅಸ್ವಸ್ಥೆಯಾಗಿದ್ದ ವೃದ್ಧೆ ಊರಿಂದ ಊರಿಗೆ ಸಂಚಾರ ಮಾಡುತ್ತಿದ್ದಳು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

a-mentally-ill-old-aged-women-who-committed-suicide-by-hanging-himself-in-a-tree
ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಾನಸಿಕ ಅಸ್ವಸ್ಥ ವೃದ್ಧೆ
author img

By

Published : Feb 3, 2021, 6:41 PM IST

ಹೊಸಪೇಟೆ (ಬಳ್ಳಾರಿ) : ಮಾನಸಿಕ ಅಸ್ವಸ್ಥ ವೃದ್ಧೆಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ.

ಹನಸಿ ಗ್ರಾಮದ ಚೌಡಮ್ಮ (60) ಮೃತ ವೃದ್ಧೆ. ಮಾನಸಿಕ ಅಸ್ವಸ್ಥೆಯಾಗಿದ್ದ ವೃದ್ಧೆ ಊರಿಂದ ಊರಿಗೆ ಸಂಚಾರ ಮಾಡುತ್ತಿದ್ದಳು. ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವರ್ಷದ ಹಿಂದಿನ ಕಳ್ಳತನ ಪ್ರಕರಣ ಆರೋಪಿ ಬಂಧಿಸಿದ ಸೇಡಂ ಪೊಲೀಸರು..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.