ETV Bharat / state

ಬಸ್​​-ಬೈಕ್​​​ ನಡುವೆ ಡಿಕ್ಕಿ: ಸ್ಥಳದಲ್ಲಿಯೇ ಓರ್ವ ಸಾವು - ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿ

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

Accident between bus and bike: one died
ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿ: ಸ್ಥಳದಲ್ಲಿಯೇ ಒಬ್ಬ ಸಾವು
author img

By

Published : Dec 28, 2019, 9:21 PM IST

ಬಳ್ಳಾರಿ: ನಗರದ ಪಿಕಾಕ್ ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಸ್ಥಳದಲ್ಲಿಯೇ ಒಬ್ಬ ಸಾವು

ಬೈಕ್‌ನಲ್ಲಿ ಇದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ವಿಮ್ಸ್​​ಗೆ ದಾಖಲಿಸಲಾಗಿದೆ. ಇನ್ನು ಆಂಧ್ರ ಪ್ರದೇಶದ ಹಾಲಹರವಿಯ ಇಬ್ಬರು ನಿವಾಸಿಗಳು ಬೈಕ್​ನಲ್ಲಿ‌ ಇದ್ದವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳಾದ‌ ನಾಗರಾಜ್, ರಘು ಮತ್ತು ಸಿಬ್ಬಂದಿ ಆಗಮನಿಸಿ ತನಿಖೆ ನಡೆಸುತ್ತಿದ್ದಾರೆ. ಸದ್ಯ ಈ ಕುರಿತು ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿ. ಸ್ಥಳದಲ್ಲಿಯೇ ಒಬ್ಬ ಸಾವುBody:

ಬಳ್ಳಾರಿ ನಗರದ ಪಿಕಾಕ್ ಬಾರ್ ಅಂಡ್ ರೆಸ್ಟೋರೆಂಟ್ ಮುಂದೆ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಮುಖಮುಖಿ ಡಿಕ್ಕಿ. ಸ್ಥಳದಲ್ಲಿಯೇ ಒಬ್ಬ ಸಾವು ಘಟನೆ ನಡೆದಿದೆ. ಬೈಕ್‌ನಲ್ಲಿ ಇದ್ದ ಒಬ್ಬ ಸ್ಥಳದಲ್ಲಿಯೇ ಸಾವನ್ನಪಿದ್ದಾನೆ. ಇನ್ನೊಬ್ಬರ ವಿಮ್ಸ್ ಗೆ ದಾಖಲಾಸಿದ್ದಾರೆ. ಆಂದ್ರಪ್ರದೇಶದ ಹಾಲಹರವಿ ಇಬ್ಬರು ನಿವಾಸಿಗಳು ಬೈಕ್ ನಲ್ಲಿ‌ ಇದ್ದವರು ಎಂದು ತಿಳಿದು ಬಂದಿದೆ.

Conclusion:ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು‌ ನಾಗರಾಜ್, ರಘು,
ಮತ್ತು ಸಿಬ್ಬಂದಿಗಳಯ ಆಗಮನಿಸಿದ್ದಾರೆ. ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.