ETV Bharat / state

ಗಣಿನಾಡಿನಲ್ಲಿ ಮಾಜಿ ಸಚಿವ ಡಿಕೆಶಿ ಬಂಧನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಅಕ್ರೋಶ - ಮಾಜಿ ಸಚಿವ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರ ಬಂಧನ ಮಾಡಿರುವ ಕ್ರಮವನ್ನ ಖಂಡಿಸಿ ಗಣಿ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
author img

By

Published : Sep 4, 2019, 3:53 AM IST

ಬಳ್ಳಾರಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಬಂಧನ ವಿರೋಧಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದರು.

ಗಣಿನಾಡಿನಲ್ಲಿ ಮಾಜಿ ಸಚಿವ ಡಿಕೆಶಿ ಬಂಧನಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಅಕ್ರೋಶ

ಜಿಲ್ಲೆಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಟೈಯರ್​ಗೆ ಬೆಂಕಿ ಹಚ್ಚುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ. ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಳ್ಳುವ ಹಾಲಿ ಶಾಸಕ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳು ಸತತ ನಾಲ್ಕು ದಿನಗಳ ಕಾಲ ವಿಚಾರಣೆಗೊಳಪಡಿಸಿ,ಇದೀಗ ಬಂಧನ ಮಾಡಿರೋದು ಸರಿಯಲ್ಲ ಎಂದರು.

ಡಿಕೆಶಿಯವರ ಬಂಧನದ ಹಿಂದೆ ಪ್ರಧಾನಿಮಂತ್ರಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವವಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ.‌ ಇದೊಂದು ರೀತಿಯ ದ್ವೇಷದ ರಾಜಕಾರಣ ಎಂದ ಪ್ರತಿಭಟನಾಕಾರರು, ಕೇಂದ್ರದ ವಿರುದ್ಧ ಹರಿಹಾಯ್ದರು.

Intro:ಮಾಜಿ ಸಚಿವ ಡಿಕೆಶಿ ಬಂಧನಕ್ಕೆ ಗಣಿನಗರಿಯಲ್ಲಿ ಕಾರ್ಯಕರ್ತರ ಅಕ್ರೋಶ
ಬಳ್ಳಾರಿ: ನವದೆಹಲಿಯ ಜಾರಿ ನಿರ್ದೇಶನಾಲಯದ (ಇಡಿ)
ಅಧಿಕಾರಿಗಳು ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು
ಇಂದು ತಡರಾತ್ರಿ ಬಂಧನ ಮಾಡಿರೋದನ್ನು ವಿರೋಧಿಸಿ ಗಣಿ ನಗರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಕೆಲಕಾಲ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಳಿಕ ಟೈಯರ್ ಗೆ ಬೆಂಕಿ ಹಚ್ಚುವ ಮುಖೇನ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.
Body:ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಳ್ಳುವ ಹಾಲಿ ಶಾಸಕ ಡಿ.ಕೆ.ಶಿವಕುಮಾರ ಅವರನ್ನು ಇಡಿ ಅಧಿಕಾರಿಗಳು ಸತತ ನಾಲ್ಕು ದಿನಗಳಕಾಲ ವಿಚಾರಣೆಗೆ ಒಳಪಡಿಸಿ ಇದೀಗ ಬಂಧನ ಮಾಡಿ ರೋದು ತರಯಲ್ಲ. ಡಿಕೆಶಿಯವರ ಬಂಧನ ಹಿಂದೆ ಪ್ರಧಾನಿಮಂತ್ರಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಕೈವಾಡ ಇದೆಯೆಂದು ಇದರಿಂದ ಸ್ಪಷ್ಟವಾಗಿ ಗೋಚರಿಸುತ್ತದೆ.‌ ಇದೊಂದು ರೀತಿಯ ದ್ವೇಷದ ರಾಜಕಾರಣ ಅಂತಲೂ ಹೇಳಬಹುದಾಗಿದೆ.
ಕಾಂಗ್ರೆಸ್ ನ ಜಿಲ್ಲಾ ಯುವ ಮುಖಂಡರಾದ ವೆಂಕಟೇಶ ಹೆಗಡೆ, ಸಿದ್ದು ಹಳ್ಳೇಗೌಡ ಸೇರಿದಂತೆ ಇನ್ನಿತರರು ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಮಾಜಿ ಸಚಿವರು ಡಿಕೆಶಿಯವರು ಬಲಿಪಶು ಆಗಿ ದ್ದಾರೆ. ಕೇವಲ ಷೋ ಅಪ್ ಗಾಗಿ ಬಂಧನವು ನಡೆದಿದೆ.‌ ಅವರು ಯಾವುದೇ ತಪ್ಪು ಮಾಡಿಲ್ಲ. ಆದಷ್ಟು ಬೇಗನೆ ನಿರ್ದೋಷಿಯಾಗಿ ಹೊರಗಡೆ ಬರಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:
KN_BLY_4_DKS_ED_ARRESTED_CONGRESS_PROTEST_VISUALS_7203310

KN_BLY_4d_DKS_ED_ARRESTED_CONGRESS_PROTEST_VISUALS_7203310

KN_BLY_4e_DKS_ED_ARRESTED_CONGRESS_PROTEST_VISUALS_7203310

KN_BLY_4f_DKS_ED_ARRESTED_CONGRESS_PROTEST_VISUALS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.