ETV Bharat / state

ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ ಓಪನ್: 1.54 ಲಕ್ಷ ಕ್ಯೂಸೆಕ್ ನೀರು ಹೊರಕ್ಕೆ - All Crust Gate Open at Tungabhadra

ಹಿಂಗಾರು ಮಳೆಯ ಆರ್ಭಟಕ್ಕೆ ತುಂಗಾಭದ್ರ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಎಲ್ಲಾ ಡ್ಯಾಂನ ಎಲ್ಲಾ ಕ್ರಸ್ಟ್​​ ಗೇಟ್​​ಗಳನ್ನು ತೆರೆಯಲಾಗಿದ್ದು ಅಂದಾಜು 1.54 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ ತೆರೆಯಲಾದ ಕ್ರಸ್ಟ್​​ಗೇಟ್​​ಗಳು
author img

By

Published : Oct 23, 2019, 11:45 AM IST

ಬಳ್ಳಾರಿ: ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್‌ಗೇಟ್‌ಗಳನ್ನು ತೆರೆಯಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರವೂ ಕೂಡ ಅಂದಾಜು 1.54 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಮಂಗಳವಾರಷ್ಟೇ ಅಂದಾಜು 1.45 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿತ್ತು. ಜಲಾಶಯದಲ್ಲಿ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ತುಂಗಭದ್ರಾ ಜಲಾಶಯದ ನಾಲೆಗಳಿಗೆ ಸರಿ ಸುಮಾರು 9726 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಹೊರ ಹರಿವು ಹೆಚ್ಚಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಎಸ್‌.ಎಸ್. ನಕುಲ್ ಸೂಚನೆ ನೀಡಿದ್ದಾರೆ.

ತುಂಗಭದ್ರಾ ಜಲಾಶಯದಲ್ಲಿ ತೆರೆಯಲಾದ ಕ್ರಸ್ಟ್​​ಗೇಟ್​​ಗಳು

ಹೊಸಪೇಟೆ, ಸಿರುಗುಪ್ಪ ಹಾಗೂ ಕಂಪ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಪಡೆಯದೇ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿಯೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲಾ ಕ್ರಸ್ಟ್ ಗೇಟ್ ಗಳನ್ನು ಓಪನ್ ಮಾಡಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರವೂ ಕೂಡ ಅಂದಾಜು 1.54 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಮಂಗಳವಾರಷ್ಟೇ ಅಂದಾಜು 1.45 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿತ್ತು. ಜಲಾಶಯದಲ್ಲಿ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದಲ್ಲದೆ ತುಂಗಭದ್ರಾ ಜಲಾಶಯದ ನಾಲೆಗಳಿಗೆ ಸರಿ ಸುಮಾರು 9,726 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಹೊರಹರಿವು ಹೆಚ್ಚಿಸುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ನದಿಗೆ ಇಳಿಯದಂತೆ ಜಿಲ್ಲಾಧಿಕಾರಿ ಎಸ್‌.ಎಸ್. ನಕುಲ್ ಸೂಚನೆ ನೀಡಿದ್ದಾರೆ.

Intro:ತುಂಗಭದ್ರಾ ಜಲಾಶಯದ ಎಲ್ಲ ಕ್ರಸ್ಟ್ ಗೇಟ್ ಓಪನ್
ಅಂದಾಜು 1.54 ಲಕ್ಷ ಕ್ಯೂಸೆಕ್ ನೀರು ಹೊರಗೆ!
ಬಳ್ಳಾರಿ: ಜಿಲ್ಲೆಯ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಎಲ್ಲ ಕ್ರಸ್ಟ್ ಗೇಟ್ ಗಳನ್ನು ಓಪನ್ ಮಾಡಲಾಗಿದೆ. ಜಲಾಶಯದ ಒಳಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರವೂ ಕೂಡ ಅಂದಾಜು 1.54 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ಅಲ್ಲದೇ, ತುಂಗಭದ್ರಾ ಜಲಾಶಯದ ನಾಲೆಗಳಿಗೆ ಸರಿಸುಮಾರು 9726 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ.
Body:ಮಂಗಳವಾರಷ್ಟೇ ಅಂದಾಜು 1.45 ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗಿತ್ತು. ಜಲಾಶಯದಲ್ಲಿ ಒಳಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಹೊರ ಹರಿವು ಹೆಚ್ಚಿಸುವ ಹಿನ್ನಲೆಯಲ್ಲಿ ಸಾರ್ವ ಜನಿಕರು ನದಿಗೆ ಇಳಿಯಬಾರದೆಂದು ಜಿಲ್ಲಾಧಿಕಾರಿ ಎಸ್‌.ಎಸ್. ನಕುಲ್ ತಿಳಿಸಿದ್ದಾರೆ. ಹೊಸಪೇಟೆ, ಸಿರುಗುಪ್ಪ ಹಾಗೂ ಕಂಪ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗಳು ಯಾವುದೇ ಕಾರಣಕ್ಕೂ ರಜೆ ಪಡೆಯದೇ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_TB_DAM_VISUALS_7203310

KN_BLY_1a_TB_DAM_VISUALS_7203310

KN_BLY_1b_TB_DAM_VISUALS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.