ಹೊಸಪೇಟೆ: ವಿಜಯನಗರ ಸಾಮ್ರಾಜ್ಯದ ಸ್ಥಾಪಕ ಯಾರು ಎಂಬ ಪ್ರಶ್ನೆಗೆ ವಿದ್ಯಾರ್ಥಿಯೋರ್ವ ಆನಂದ್ ಸಿಂಗ್ ಎಂದು ಉತ್ತರ ಬರೆದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಕೊನೆಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ತೆರೆಯಲು ಮಹೂರ್ತ ಫಿಕ್ಸ್
ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರು ಎಂಬುದು ಇತಿಹಾಸ ಪ್ರಸಿದ್ಧಿ ಪಡೆದಿದೆ. ಸಚಿವ ಆನಂದ್ ಸಿಂಗ್ ವಿಜಯನಗರ ನೂತನ ಜಿಲ್ಲೆಯ ರಚನೆಯ ವಿಚಾರವಾಗಿ ಪದೇ ಪದೆ ಹೇಳಿಕೆಗಳನ್ನು ನೀಡುತ್ತಾ ಗಮನ ಸೆಳೆದಿದ್ದರು.