ETV Bharat / state

ಜಿಲ್ಲಾಸ್ಪತ್ರೆ ವಿಮ್ಸ್​​​ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಆನಂದ ಸಿಂಗ್ - District Hospital Wims

ಸಿಂಗ್​ ಅವರು, ಜಿಂದಾಲ್‌ ಎದುರುಗಡೆ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ‌ ನೀಡಿ, ಸೊಂಕಿತರ ದಾಖಲಾತಿಯ ಸ್ಥಿತಿಗತಿ ಪರಿಶೀಲಿಸಿದರು ಮತ್ತು ಸಲಹೆ - ಸೂಚನೆಗಳನ್ನು ನೀಡಿದರು.

 Anandasingh who inspected the District Hospital Wims

author img

By

Published : May 20, 2021, 6:05 PM IST

ಬಳ್ಳಾರಿ: ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್​​​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ಆನಂದಸಿಂಗ್ ಅವರು, ಟ್ರಯಾಜ್ ಕೇಂದ್ರಗಳನ್ನು ಪರಿಶೀಲಿಸಿ ಅಗತ್ಯ ಸಲಹೆ- ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಇದಕ್ಕೂ ಮುಂಚೆ ಜಿಂದಾಲ್‌ ಎದುರುಗಡೆ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ‌ ನೀಡಿ, ಸೊಂಕಿತರ ದಾಖಲಾತಿಯ ಸ್ಥಿತಿಗತಿ ಪರಿಶೀಲಿಸಿದರು ಮತ್ತು ಸಲಹೆ-ಸೂಚನೆಗಳನ್ನು ನೀಡಿದರು.

ಈ ಸಮಯದಲ್ಲಿ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಯ ನೋಡಲ್ ಅಧಿಕಾರಿ ಡಾ.ದೇವಾನಂದ, ವಿಮ್ಸ್ ಅಧೀಕ್ಷಕ ಡಾ.ಮರಿರಾಜ್ ಹೂಗಾರ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ, ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತರರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.