ETV Bharat / state

ಅಂಗನವಾಡಿಯಲ್ಲೇ ಎಲ್​ಕೆಜಿ, ಯುಕೆಜಿ ಆರಂಭ ಮಾಡಿ ಎಂದು ಆಗ್ರಹ - nercerry

ಅಂಗನವಾಡಿಯಲ್ಲೇ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆದು, ಅತಿಥಿ ಶಿಕ್ಷಕರನ್ನು ನೇಮಿಸಿ ಅವರಿಗೆ ಗೌರವಧನವನ್ನು ನೀಡಿದರೆ ಶಾಲೆಯ ದಾಖಲಾತಿ ಹೆಚ್ಚಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕಕರ ಸಂಘದ ರಾಜ್ಯ ಉಪಾಧ್ಯಕ್ಷೆ ನಾಗರತ್ನಮ್ಮ ಅಭಿಪ್ರಾಯಪಟ್ಟರು.

ಅಂಗನವಾಡಿ ನೌಕಕರ ಸಂಘ
author img

By

Published : May 26, 2019, 4:46 AM IST

Updated : May 26, 2019, 6:27 AM IST

ಬಳ್ಳಾರಿ: ಅಂಗನವಾಡಿಯಲ್ಲೇ ಎಲ್​ಕೆಜಿ, ಯುಕೆಜಿ ಆರಂಭ ಮಾಡಿ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕಕರ ಸಂಘದ ರಾಜ್ಯ ಉಪಾಧ್ಯಕ್ಷೆ ನಾಗರತ್ನಮ್ಮ ತಮ್ಮ ಅಭಿಪ್ರಾಯ ತಿಳಿಸಿದರು.

ಅಂಗನವಾಡಿ ನೌಕಕರ ಸಂಘ

ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆದು ಮೂರುವರೆ ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ 30 ನಿಮಿಷದವರೆಗೆ ಶಾಲೆ ನಡೆಸಬೇಕು. ಇದಕ್ಕೆ ಅತಿಥಿ ಶಿಕ್ಷಕರನ್ನು ನೇಮಿಸಿ ಅವರಿಗೆ ಗೌರವಧನವನ್ನು ಎಸ್.ಡಿ.ಎಂ.ಸಿ ಸಮಿತಿಯ ಮೂಲಕ ನೀಡಬೇಕಾಗಿದೆ. ಈ ಮೂಲಕ ಶಾಲೆಯ ದಾಖಲಾತಿ ಹೆಚ್ಚಾಗುವುದು ಎಂದರು.

ಈ ಮೇಲಿನ ಆದೇಶದಂತೆ 1975 ರಲ್ಲಿ ಬಂದ ಐ.ಸಿ.ಡಿ.ಎಸ್ ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳು ಸ್ಥಾಪನೆ ಆಗಿದೆ. ಅದರಲ್ಲಿ 3 ರಿಂದ 6 ವರ್ಷದ ಮಕ್ಕಳಿಗಾಗಿ 16,40,170 ಮಕ್ಕಳ ಅಂಗನವಾಡಿಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಬೇಡಿಕೆಗಳು :

ಮಾತೃಪೂರ್ವ ಕೆಲಸಕ್ಕೆ ಒಬ್ಬ ಹೆಚ್ಚುವರಿ ಸಹಾಯಕಿಯನ್ನು ನೇಮಕ ಮಾಡಬೇಕು.

1995 ರಿಂದ ಆಯ್ಕೆಯಾದ ಕಾರ್ಯಕರ್ತರು ಎಸ್.ಎಸ್.ಎಲ್.ಸಿ, ಪಿಯುಸಿ, ಬಿಎ ವಿದ್ಯಾಭ್ಯಾಸ ಮಾಡಿ ಉತ್ತೀರ್ಣರಾಗಿದ್ದರೆ ಅಂತವರಿಗೆ ಎಲ್​ಕೆಜಿ, ಯುಕೆಜಿ ಮಕ್ಕಳಿಗೆ ಪಾಠ ಮಾಡಲು ತರಬೇತಿಯನ್ನು ನೀಡಬೇಕು. ಜೊತೆಗೆ ಖಾಸಗಿ ಕಾನ್ವೆಂಟ್ ಶಾಲೆಗಳಿಗೆ ಅನುಮತಿ ನೀಡಬಾರದು.

ಸುದ್ದಿ ಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಸಮಿತಿಯ ಅಧ್ಯಕ್ಷೆ ಬಿ.ಉಮಾದೇವಿ, ಪ್ರಧಾನ ಕಾರ್ಯದರ್ಶಿ ಎಂ.ಎರೆಮ್ಮ, ಸ್ವಪ್ನ ಮತ್ತು ಇನ್ಜಿತರರು ಹಾಜರಿದ್ದರು.

Intro:ಅಂಗನವಾಡಿಯಲ್ಲೇ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭ ಮಾಡಿ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕಕರ ಸಂಘದ ರಾಜ್ಯ ಉಪಾಧ್ಯಕ್ಷೆ ನಾಗರತ್ನಮ್ಮ ತಮ್ಮ ಅಭಿಪ್ರಾಯ ತಿಳಿಸಿದರು.

Body:ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು 2019ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆದು ಮೂರುವರೇ ವರ್ಷ ಮೇಲ್ಪಟ್ಟ ಮಕ್ಕಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆ 30 ನಿಮಿಷದ ವರೆಗೆ ಶಾಲೆ ನಡೆಸಬೇಕು. ಇದಕ್ಕೆ ಅತಿಥಿ ಶಿಕ್ಷಕರನ್ನು ಗೌರವಧನವನ್ನು ಎಸ್.ಡಿ.ಎಂ.ಸಿ ಸಮಿತಿಯ ಮೂಲಕ ನೀಡಬೇಕಾಗಿದೆ. ಶಾಲೆಯ ದಾಖಲಾತಿ ಹೆಚ್ಚಾಗುವುದು ಎಂದರು.

ಈ ಮೇಲಿನ ಆದೇಶದಂತೆ 1975 ರಲ್ಲಿ ಬಂದ ಐ.ಸಿ.ಡಿ.ಎಸ್ ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳು ಸ್ಥಾಪನೆ ಆಗಿದೆ ಅದರಲ್ಲಿ 3 ರಿಂದ 6 ವರ್ಷದ ಮಕ್ಕಳಿಗಾಗಿ 16,40,170 ಮಕ್ಕಳ ಅಂಗನವಾಡಿಗಳಲ್ಲಿ ದಾಖಲಾಗಿದೆ ಎಂದರು.

ಬೇಡಿಕೆಗಳು :

ಮಾತೃಪೂರ್ವ ಕೆಲಸಕ್ಕೆ ಒಬ್ಬ ಹೆಚ್ಚುವರಿ ಸಹಾಯಕಿಯನ್ನು ನೇಮಕ ಮಾಡಬೇಕು.

1995 ರಿಂದ ಆಯ್ಕೆಯಾದ ಕಾರ್ಯಕರ್ತರು ಎಸ್.ಎಸ್.ಎಲ್.ಸಿ, ಪಿಯುಸಿ, ಬಿಎ ವಿದ್ಯಾಭ್ಯಾಸ ಮಾಡಿ ಉತ್ತೀರ್ಣರಾಗಿದ್ದಾರೆ ಅವರನ್ನು ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳಿಗೆ ಪಾಠ ಮಾಡಲು ತರಬೇತಿಯನ್ನು ನೀಡಬೇಕು.

ಖಾಸಗಿ ಕಾನ್ವೆಂಟ್ ಶಾಲೆಗಳಿಗೆ ಅನುಮತಿ ನೀಡಬಾರದು.

Conclusion:ಈ ಸುದ್ದಿ ಗೋಷ್ಠಿ ಯಲ್ಲಿ ಬಳ್ಳಾರಿ ಜಿಲ್ಲಾ ಸಮಿತಿಯ ಅಧ್ಯಕ್ಷೆ ಬಿ.ಉಮಾದೇವಿ, ಪ್ರಧಾನ ಕಾರ್ಯದರ್ಶಿ ಎಂ.ಎರ್ರೆಮ್ಮ, ಸ್ವಪ್ನ ಮತ್ತು ಇನ್ಜಿತರರು ಹಾಜರಿದ್ದರು.
Last Updated : May 26, 2019, 6:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.