ETV Bharat / state

ಆರ್.ಟಿ.ಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ ಆರೋಪಿಗೆ ಜಾಮೀನು - hospetr news

ಜುಲೈ 15, 2021 ರಂದು ಹರಪನಹಳ್ಳಿ ಪಟ್ಟಣದಲ್ಲಿ ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಆರೋಪಿಗೆ ಜಾಮೀನು ಮಂಜೂರು
ಆರೋಪಿಗೆ ಜಾಮೀನು ಮಂಜೂರು
author img

By

Published : Aug 31, 2021, 10:19 AM IST

ಹೊಸಪೇಟೆ (ವಿಜಯನಗರ): ಹರಪನಹಳ್ಳಿಯ ಆರ್.ಟಿ.ಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ ಆರೋಪಿ ಎಚ್.ಕೆ.ಹಾಲೇಶ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜುಲೈ 15, 2021 ರಂದು ಹರಪನಹಳ್ಳಿ ಪಟ್ಟಣದಲ್ಲಿ ಶ್ರೀಧರ್‌ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಆರ್​​ಟಿಐ ಕಾರ್ಯಕರ್ತ ಶ್ರೀಧರ್ ಕೊಲೆ ಪ್ರಕರಣ: ಆರೋಪಿಯ ಬಂಧನ

ಕೊಲೆ ಆರೋಪಿತರಿಗೆ ಸಹಕರಿಸಿದ ಆರೋಪದ ಮೇಲೆ ಮೇಲೆ ವಕೀಲ ಎಚ್.ಕೆ.ಹಾಲೇಶರನ್ನು ಬಂಧಿಸಲಾಗಿತ್ತು. ನ್ಯಾಯಾಧೀಶರು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದರು. ಈಗ ಇವರಿಗೆ ಜಾಮೀನು ಮಂಜೂರು ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.