ಬಳ್ಳಾರಿ: ಬಲಿಜ ಸಮಾಜವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದೆ ಉಳಿದಿದೆ. ಹಾಗಾಗಿ ನಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಬಳ್ಳಾರಿ ಜಿಲ್ಲಾ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ ಮನವಿ ಮಾಡಿದರು.
ಬಳ್ಳಾರಿ: ಬಲಿಜ ಸಮಾಜವನ್ನು 2ಎಗೆ ಸೇರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ - ಬಲಿಜ ಸಮಾಜದ ಪ್ರಮುಖ ಬೇಡಿಕೆ
ಬಲಿಜ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಒತ್ತಾಯಿಸಿ ಬಳ್ಳಾರಿ ಜಿಲ್ಲಾ ಬಲಿಜ ಸಂಘ ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವಿ ಮಾಡಿದೆ.
ಬಲಿಜ ಸಮಾಜವನ್ನು 2ಎ ಗೆ ಸೇರಿಸುವಂತೆ ಮನವಿ