ETV Bharat / state

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಶಾಸಕ‌ ಸೋಮಶೇಖರ ರೆಡ್ಡಿ ಒತ್ತಾಯ - ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ

ಬಳ್ಳಾರಿ ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್​ ಸವದಿ ಅವರು ಬೆಳಗಾವಿಯಿಂದ ಬಳ್ಳಾರಿಗೆ ಬರಲು ತೊಂದರೆಯಾಗುತ್ತೆ. ಹಾಗಾಗಿ, ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸಚಿವ ಶ್ರೀರಾಮುಲು ಅವರಿಗೆ ವಹಿಸಬೇಕೆಂದು ಶಾಸಕ‌ ಗಾಲಿ ಸೋಮಶೇಖರ ರೆಡ್ಡಿ ಒತ್ತಾಯಿಸಿದ್ದಾರೆ.

ಗಾಲಿ ಸೋಮಶೇಖರ ರೆಡ್ಡಿ
author img

By

Published : Oct 14, 2019, 4:49 PM IST

Updated : Oct 14, 2019, 8:29 PM IST

ಬಳ್ಳಾರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ವಹಿಸಬೇಕೆಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ‌ ಗಾಲಿ ಸೋಮಶೇಖರ ರೆಡ್ಡಿ

ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ನಿಮಿತ್ತ ವಾಲ್ಮೀಕಿ ಪುತ್ಥಳಿಗೆ ಮಾರ್ಲಾಪಣೆ ಬಳಿಕ ಅವರು ಮಾತನಾಡಿದರು. ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ್​ ಸಂಗಪ್ಪ ಸವದಿ ಅವರು ಬೆಳಗಾವಿಯಿಂದ ಬಳ್ಳಾರಿಗೆ ಬರಲು ತೊಂದರೆಯಾಗುತ್ತೆ. ಹಾಗಾಗಿ, ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸಚಿವ ಶ್ರೀರಾಮುಲುಗೆ ವಹಿಸಬೇಕೆಂದರು.

ಸಚಿವ ಬಿ.ಶ್ರೀರಾಮುಲು ಅವರನ್ನ ಉಪಮುಖ್ಯಮಂತ್ರಿ ಮಾಡ್ತೀವಿ ಅಂತಾ ಅಮಿತ್ ಶಾ ಘೋಷಣೆ ಮಾಡಿದ್ರು. ಆದ್ರೆ ಯಾಕೆ ತಡೆಹಿಡಿಯಲಾಯ್ತು ಅನ್ನೋದು ಗೊತ್ತಿಲ್ಲ. ಈ ಬಗ್ಗೆ ನಮಗೆ ತುಂಬಾ ಬೇಸರವಾಗಿದೆ. ಈ ಬಗ್ಗೆ ‌ಜಿಲ್ಲೆಯ ಎಲ್ಲ ಶಾಸಕರು ಹೋಗಿ ಮನವಿ ಮಾಡ್ತೇವೆ. ಜಿಲ್ಲೆಯ ಅಭಿವೃದ್ಧಿಯಾಗಲು ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ‌ನೀಡಬೇಕೆಂದು ಸೋಮಶೇಖರ್​ ರೆಡ್ಡಿ ಹೇಳಿದ್ರು.

Intro:ಸಚಿವ ಬಿ.ಶ್ರೀರಾಮುಲುಗೆ ಜಿಲ್ಲಾ ಉಸ್ತುವಾರಿವಹಿಸಲಿ: ಶಾಸಕ‌ ರೆಡ್ಡಿ..!
ಬಳ್ಳಾರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲುಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿವಹಿಸ
ಬೇಕೆಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ
ರೆಡ್ಡಿಯವ್ರು ಒತ್ತಾಯಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ನಿಮಿತ್ತ ವಾಲ್ಮೀಕಿ
ಪುತ್ಥಳಿಗೆ ಶಾಸಕ ಸೋಮಶೇಖರರೆಡ್ಡಿಯವ್ರು ಮಾರ್ಲಾಪಣೆ ಮಾಡಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಾಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಅವರು ಬೆಳಗಾವಿಯಿಂದ ಬಳ್ಳಾರಿಗೆ ಬರಲು ಅತೀವ ತೊಂದರೆಯಾಗುತ್ತೆ. ಆಗಾಗಿ, ಜಿಲ್ಲಾ ಉಸ್ತುವಾರಿ ಸ್ಥಾನವನ್ನು ಸಚಿವ ಶ್ರೀರಾಮುಲು ವಹಿಸಬೇಕೆಂದರು.
Body:ಸಚಿವ ಬಿ.ಶ್ರೀರಾಮುಲು ಉಪಮುಖ್ಯಮಂತ್ರಿ ಮಾಡ್ತೀವಿ ಅಂತಾ ಅಮಿತ್ ಷಾ ಘೋಷಣೆ ಮಾಡಿದ್ರು. ಆದ್ರೇ ಯಾಕೆ ತಡೆಹಿಡಿಯಲಾಯ್ತು ಗೊತ್ತಿಲ್ಲ. ಈ ಬಗ್ಗೆ ನಮಗೆ ತುಂಬಾ ಬೇಸರವಾಗಿದೆ.
ಈ ಬಗ್ಗೆ ‌ಜಿಲ್ಲೆಯ ಎಲ್ಲ ಶಾಸಕರು ಹೋಗಿ ಮನವಿ ಮಾಡ್ತೇವೆ. ಸಚಿವ ಶ್ರೀರಾಮುಲು ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಬೇಕು.
ಜಿಲ್ಲೆಯ ಅಭಿವೃದ್ಧಿಯಾಗಲು ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ‌ನೀಡಬೇಕು ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_2_MLA_SOMASHEKARREDY_BYTE_VISUALS_7203310
Last Updated : Oct 14, 2019, 8:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.