ETV Bharat / state

ಗಣಿನಗರಿಯಲ್ಲಿ ರಾಜ್ಯೋತ್ಸವ ವೇಳೆ ಸವದಿ ಬದಲು ಡಿಸಿಯಿಂದ ಧ್ವಜಾರೋಹಣ!

author img

By

Published : Oct 29, 2019, 8:24 AM IST

ನವೆಂಬರ್ 1ರಂದು ಗಣಿನಗರಿ ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಬದಲಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೆರವೇರಿಸಲಿದ್ದಾರೆ.

ಡಿಸಿಎಂ

ಬಳ್ಳಾರಿ: ನವೆಂಬರ್ 1ರಂದು ಗಣಿನಗರಿ ಬಳ್ಳಾರಿಯಲ್ಲಿ ನಡೆಯಲಿರುವ ರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿ ಬದಲಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೆರವೇರಿಸಲಿದ್ದಾರೆ.

ಮೊದಲು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವರು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವರು ಕೊಪ್ಪಳ ಜಿಲ್ಲೆಯಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುವಾಗಲು ಕೊಪ್ಪಳ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.

BALLARI DC NAKUL FLOG HOSTING NEWS
ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಪ್ರವೀಣ ಅವರು ಆದೇಶದಲ್ಲಿ ತಿಳಿಸಿದ್ದಾರೆ

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಪ್ರವೀಣ ಅವರು ಅ.28ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

Intro:ಸರ್ಕಾರದಕೊಪ್ಪಳಟಕ ರಾಜ್ಯೋತ್ಸವ: ಗಣಿನಗರಿಯಲಿ ಡಿಸಿಎಂ ಬದಲು ಡಿಸಿಯಿಂದ ಧ್ವಜಾರೋಹಣ!
ಬಳ್ಳಾರಿ: ನವ್ಹೆಂಬರ್ 1ರಂದು ಗಣಿನಗರಿ ಬಳ್ಳಾರಿಯಲ್ಲಿ ನಡೆಯಲಿರೊ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಲಕ್ಷ್ಮಣ ಸವದಿಯವ್ರರಿಂದ ನೆರವೇರಿಸಲು ನಿರ್ಧರಿಸಲಾಗಿತ್ತಾದ್ರೂ ದಿಢೀರ್ ಬೆಳವಣಿಗೆಯಿಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಧ್ವಜಾರೋಹಣ ನಿರ್ವಹಿಸಲಿದ್ದಾರೆ.
ಇದಕ್ಕೂ ಮುಂಚೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿಯವ್ರು ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿತ್ತು.
Body:ಆದ್ರೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಯವ್ರು ಕೊಪ್ಪಳ ಜಿಲ್ಲೆಯಲ್ಲಿ ಪೂರ್ವನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗ ವಹಿಸಲು ಅನುವಾಗಲು ಕೊಪ್ಪಳ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲು ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎನ್.ಪ್ರವೀಣ ಅವರು ಅ.28ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_5_KARNATAKA_RAJOSTAVA_FLOG_HOSTING_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.