ETV Bharat / state

ಸಂಡೂರು ಬಳಿ ಭೀಕರ ಅಪಘಾತ... ಮೂವರ ದುರ್ಮರಣ - ದೀಪಾವಳಿಯ ಪಾಢ್ಯ ದಿನ

ದೀಪಾವಳಿಯ ಪಾಢ್ಯದಂದೇ ಭೀಕರ ಅಪಘಾತ ಸಂಭವಿಸಿ ಮೂವರು ಸಾವನಪ್ಪಿರುವ ಘಟನೆ ಗಣಿನಾಡಿನಲ್ಲಿ ನಡೆದಿದೆ.

ಮೂವರ ದುರ್ಮರಣ
author img

By

Published : Oct 28, 2019, 11:24 AM IST

ಬಳ್ಳಾರಿ: ಸರಕು ವಾಹನ - ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ನಡೆದಿದೆ.

ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ಬುಸ್ಸಿ (21), ದಾದಾ ಕಲಂದರ (31) ಮತ್ತು ಅಸ್ಲಾಂ (25) ಎಂದು ಗುರುತಿಸಲಾಗಿದೆ. ಪರಶುರಾಮ (28) ಮತ್ತು ಮನ್ಸೂರ್ (30) ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ಫಾನ್ (32) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಂಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಬೊಲೆರೊ- ಲಾರಿಯ ನಡುವೆ ಭೀಕರ ಅಪಘಾತ

ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ದೀಪಾವಳಿ ಪಾಢ್ಯ ದಿನದಂದೇ ಗಣಿನಾಡಿನಲಿ ಸೂತಕ ಛಾಯೆ..!
ಬಳ್ಳಾರಿ: ದೀಪಾವಳಿ ಪಾಢ್ಯ ದಿನದಂದೇ ಗಣಿನಾಡಿನಲಿ ಸೂತಕ ಛಾಯೆ ಆವರಿಸಿದೆ.
ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಬೊಲೆರೊ- ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ದುರ್ಮರಣನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರು ಹಾಗೂ ಗಾಯಾಳುಗಳು ಸಂಡೂರು ತಾಲೂಕಿನ ಯಶವಂತನಗರದವರೆಂದು ತಿಳಿದುಬಂದಿದೆ.
Body:ಮೃತರ ಹೆಸರುಗಳು ತಿಳಿದು ಬಂದಿಲ್ಲ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_LORRI_BOLORO_ACCIDENT_VISUALS_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.