ETV Bharat / state

ಬ್ಯಾಟರಿ ಚಾಲಿತ ವಾಹನ ಪಲ್ಟಿ: ಹಲವರಿಗೆ ಗಂಭೀರ ಗಾಯ - Battery powered vehicle overturned

ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿಜಯ ವಿಠಲ ದೇಗುಲಕ್ಕೆ ಕರೆದೊಯ್ಯುತ್ತಿದ್ದ ಬ್ಯಾಟರಿ ಚಾಲಿತ ವಾಹನ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಾಗಳಾಗಿವೆ.

ಬ್ಯಾಟರಿ ಚಾಲಿತ ವಾಹನ ಪಲ್ಟಿ : ಹಲವರಿಗೆ ಗಂಭೀರ ಗಾಯ
author img

By

Published : Nov 12, 2019, 4:03 PM IST

ಬಳ್ಳಾರಿ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿಜಯ ವಿಠಲ ದೇಗುಲಕ್ಕೆ ಕರೆದೊಯ್ಯುತ್ತಿದ್ದ ಬ್ಯಾಟರಿ ಚಾಲಿತ ವಾಹನ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ.

ಬ್ಯಾಟರಿ ಚಾಲಿತ ವಾಹನ ಪಲ್ಟಿ : ಹಲವರಿಗೆ ಗಂಭೀರ ಗಾಯ

ಬ್ಯಾಟರಿ ಚಾಲಿತ ವಾಹನದಲ್ಲಿ ಹತ್ತಾರು ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಏಕಾಏಕಿ ವಾಹನ ಪಲ್ಟಿ ಹೊಡೆದಿದ್ದು, ಕೆಲವರು ನೆಲಕ್ಕುರುಳಿ ಬಿದ್ದಿದ್ದಾರೆ. ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ಡು, ಗಾಯಾಳುಗಳನ್ನು ಹೊಸಪೇಟೆ ನಗರದ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಹಂಪಿ: ಬ್ಯಾಟರಿ ಚಾಲಿತ ವಾಹನ ಪಲ್ಟಿ
ಬಳ್ಳಾರಿ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ಹಂಪಿ ವಿಜಯ ವಿಠಲ ದೇಗುಲಕ್ಕೆ ಕರೆದೊಯ್ಯುತ್ತಿದ್ದ ಬ್ಯಾಟರಿ ಚಾಲಿತ ವಾಹನ ಪಲ್ಟಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಾಗಳಾಗಿವೆ.

Body:ಬ್ಯಾಟರಿ ಚಾಲಿತ ವಾಹನದಲ್ಲಿ ಹತ್ತಾರು ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಎಕಾಏಕಿ ವಾಹನವು ಪಲ್ಟಿ ಹೊಡೆದಿದ್ದು, ಕೆಲವರು ನೆಲಕ್ಕುರುಳಿ ಬಿದ್ದಿದ್ದಾರೆ. ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ಡು, ಗಾಯಾಳುಗಳನ್ನು ಹೊಸಪೇಟೆ ನಗರದ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:KN_BLY_3_BATTERY_VEHICLE_PALTI_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.