ETV Bharat / state

ಅಪರಿಚಿತ ವಾಹನ ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು! - bear died by accident

ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

Bear died by accident!
ಅಪರಿಚಿತ ವಾಹನ ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು!
author img

By

Published : Feb 2, 2020, 6:46 PM IST

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

Bear died by accident!
ಅಪರಿಚಿತ ವಾಹನ ಡಿಕ್ಕಿ: ಕರಡಿ ಸ್ಥಳದಲ್ಲೇ ಸಾವು!

ಕರಡಿಯ ದೇಹವು ಛಿದ್ರಛಿದ್ರವಾಗಿದ್ದು, ದೇಹದ ಅಂಗಾಂಗಗಳು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲೇ ಬಿದ್ದಿವೆ. ಕೂಡ್ಲಿಗಿ ಪೊಲೀಸ್ ಠಾಣೆಯ ವ್ಯಾಪ್ತಿಯೊಳಗೆ ಈ ಘಟನೆ ನಡೆದಿದ್ದು, ಈವರೆಗೂ ಅರಣ್ಯ ಇಲಾಖೆಯವರು ಯಾವುದೇ ದೂರನ್ನು ದಾಖಲಿಸಿಕೊಂಡಿಲ್ಲ.

Intro:ಅಪರಿಚಿತ ವಾಹನ ಡಿಕ್ಕಿ: ಕರಡಿ ಸಾವು!
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಸಿದ್ದಯ್ಯನ ಗುಡ್ಡದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.
ಆ ಕರಡಿಯ ದೇಹವು ಛಿದ್ರಛಿದ್ರವಾಗಿದ್ದು, ದೇಹದ ಅಂಗಾಂಗಗಳು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲೇ ಬಿದ್ದಿವೆ.
Body:ಕೂಡ್ಲಿಗಿ ಪೊಲೀಸ್ ಠಾಣೆಯ ವ್ಯಾಪ್ತಿಯೊಳಗೆ ಈ ಘಟನೆ ನಡೆದಿದ್ದು, ಈವರೆಗೂ ಅರಣ್ಯ ಇಲಾಖೆಯವ್ರು ಯಾವುದೇ ದೂರನ್ನು ದಾಖಲಿಸಿಕೊಂಡಿಲ್ಲ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_UNONO_VEHICLE_ACCIDENT_KARDI_DEATH_7203310

KN_BLY_3c_UNONO_VEHICLE_ACCIDENT_KARDI_DEATH_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.