ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 264 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 27077ಕ್ಕೆ ಏರಿಕೆಯಾಗಿದೆ.
22002 ಮಂದಿ ಗುಣಮುಖರಾಗಿದ್ದಾರೆ. 353 ಮಂದಿ ಸಾವನ್ನಪ್ಪಿದ್ದಾರೆ. 4722 ಸಕ್ರಿಯ ಪ್ರಕರಣಗಳಿವೆ. ಈ ದಿನ ಏಳು ಮಂದಿ ಸಾವನ್ನಪ್ಪಿದ್ದಾರೆ.
ಅಂದಾಜು 274 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.