ETV Bharat / state

ಬಳ್ಳಾರಿ: ಹೊಸದಾಗಿ 413 ಕೊರೊನಾ ಪಾಸಿಟಿವ್ ಕೇಸ್​​ಗಳು‌ ಪತ್ತೆ - corona news

ಬಳ್ಳಾರಿ ಜಿಲ್ಲೆಯಲ್ಲಿಂದು 413 ಕೊರೊನಾ ಪಾಸಿಟಿವ್ ಕೇಸ್​​ಗಳು ಪತ್ತೆಯಾಗಿದ್ದು, ಒಟ್ಟು 353 ಮಂದಿ ಸಾವನ್ನಪ್ಪಿದ್ದಾರೆ. 4,858 ಸಕ್ರಿಯ ಪ್ರಕರಣಗಳಿವೆ. ಅಂದಾಜು 953 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಬಳ್ಳಾರಿ
ಬಳ್ಳಾರಿ
author img

By

Published : Sep 18, 2020, 12:20 AM IST

ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 413 ಕೊರೊನಾ ಪಾಸಿಟಿವ್ ಕೇಸ್​​ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 28,189ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 22,955 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 353 ಮಂದಿ ಸಾವನ್ನಪ್ಪಿದ್ದಾರೆ. 4,858 ಸಕ್ರಿಯ ಪ್ರಕರಣಗಳಿವೆ.

ಇಂದು ಆರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅಂದಾಜು 953 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.