ಬಳ್ಳಾರಿ: ಕೊರೊನಾ ವಿರುದ್ಧದ ಸಂಸದ ವೈ. ದೇವೇಂದ್ರಪ್ಪ ಕೇಂದ್ರ ಸರ್ಕಾರಕ್ಕೆ 1 ಲಕ್ಷ ದೇಣಿಗೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೂಡ ಈ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸುತ್ತಿವೆ. ಸದ್ಯ ನಾನು ಒಂದು ಲಕ್ಷ ರೂ.ಗಳನ್ನು ಪ್ರಧಾನಮಂತ್ರಿ ಕೇರ್ ನಿಧಿಗೆ ನೀಡಿ ನನ್ನ ಕೈಲಾದ ಸಹಾಯ ಮಾಡಿದ್ದೇನೆ ಎಂದರು.