ETV Bharat / state

ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು - ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದಲ್ಲಿ ಯಾರೋ ಕಿಡಿಗೇಡಿಗಳು ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ.

hospete
ಬೈಕ್​ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಕಿಡಿಗೇಡಿಗಳು
author img

By

Published : Mar 5, 2021, 10:25 AM IST

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ವಡ್ನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

ಬೈಕ್​ಗೆ ಬೆಂಕಿ

ಹಜ್ರತ್ ಅಲಿ ಎನ್ನುವವರಿಗೆ ಸೇರಿದ ಬೈಕ್​ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಬೈಕ್​ಗೆ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಡ್ರಗ್ಸ್​ ಪ್ರಕರಣ: ಬಿಗ್​ಬಾಸ್ ಸ್ಪರ್ಧಿ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.