ETV Bharat / state

ಅರುಣ್​​ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿದ ಬಿಜೆಪಿ ನಾಯಕರು - BJP leaders

ಮಾಜಿ ಹಣಕಾಸು‌ ಸಚಿವ ಅರುಣ್ ಜೇಟ್ಲಿ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.

ಅರುಣ್ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿದ ಬಿಜೆಪಿ ನಾಯಕರು
author img

By

Published : Aug 24, 2019, 4:48 PM IST

ಬಳ್ಳಾರಿ: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಬಳ್ಳಾರಿಯಲ್ಲಿಂದು ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ ಹಾಗೂ ಸಂಸದ ವೈ.ದೇವೇಂದ್ರಪ್ಪ ಕಂಬನಿ ಮಿಡಿದಿದ್ದಾರೆ.

ಅರುಣ್ ಜೇಟ್ಲಿ ನಿಧನಕ್ಕೆ ಸಂತಾಪ ಸೂಚಿಸಿದ ಬಿಜೆಪಿ ನಾಯಕರು

ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಅರುಣ್ ಜೇಟ್ಲಿಯವ್ರು ಪಕ್ಷ ಸಂಘಟನೆಗಾಗಿ ಸಾಕಷ್ಟು ದುಡಿದಿದ್ದಾರೆ. ಅವರು ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದರು. ಸಂಘಟನಾ ಚತುರರಾಗಿದ್ದರು. ಅವರ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅವಲಂಬಿತ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ನೀಡಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಂತಾಪ ಸೂಚಿದರು. ಅಲ್ಲದೆ ನಾನೂ ಕೂಡ ದೆಹಲಿಯತ್ತ ಪ್ರಯಾಣ ಬೆಳೆಸುವೆ ಎಂದು ತಿಳಿಸಿದ್ದಾರೆ.

ಇನ್ನು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಮಾತನಾಡಿ, ಕೆಂದ್ರ ಆರ್ಥಿಕ ಮಂತ್ರಿಯಾಗಿದ್ದ ಅರುಣ್ ಜೇಟ್ಲಿ ಅವರ ಅಕಾಲಿಕ ಮರಣದಿಂದ ಈ ನಾಡಿಗೆ ತುಂಬಲಾರದ ನಷ್ಟವಾಗಿದೆ. ಈ ದೇಶ ಆರ್ಥಿಕವಾಗಿ ಬೆಳೆಯಲಿಕ್ಕೆ ಕಾರಣೀಕರ್ತರಾಗಿದ್ದರು ಜೇಟ್ಲಿ. ಅವರ ಆತ್ಮಕ್ಕೆ ಶಾಂತಿಸಿಗಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಂತಾಪ ಸೂಚಿಸಿದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯ ವೈ.ದೇವೇಂದ್ರಪ್ಪ ಮಾತನಾಡಿ, ಅರುಣ್ ಜೇಟ್ಲಿ ಅಕಾಲಿಕ ಮರಣದ ಸುದ್ದಿ ಕೇಳಿ ನಮಗೆ ದಿಗ್ಭ್ರಮೆಯಾಗಿದೆ. ನಮಗೆ ನೋವಿದೆ. ಹೀಗಾಗಿ, ಈ ಕಾರ್ಯಕ್ರಮ ಮೊಟಕುಗೊಳಿಸಿದ್ದೇವೆ. ನಾನೂ ಕೂಡ ದೆಹಲಿಗೆ ಹೊರಡುತ್ತಿದ್ದೇನೆ ಎಂದರು.

Intro:ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಸಚಿವ ಶ್ರೀರಾಮಲು, ಶಾಸಕ ರೆಡ್ಡಿ, ಸಂಸದರು ಮಿಡಿದ ಕಂಬನಿ
ಬಳ್ಳಾರಿ: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಬಳ್ಳಾರಿಯಲ್ಲಿಂದು ಸಚಿವ ಶ್ರೀರಾಮುಲು, ಶಾಸಕ ಸೋಮ ಶೇಖರರೆಡ್ಡಿ ಹಾಗೂ ಸಂಸದ ವೈ.ದೇವೇಂದ್ರಪ್ಪ ಕಂಬನಿ ಮಿಡಿ ದಿದ್ದಾರೆ.
ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ, ಸುದ್ದಿಗಾರರೊಂದಿ ಗೆ ಮಾತನಾಡಿದ ಸಚಿವ ಶ್ರೀರಾಮುಲು, ಅರುಣ್ ಜೇಟ್ಲಿಯವ್ರು ಪಕ್ಷ ಸಂಘಟನೆಗಾಗಿ ಸಾಕಷ್ಟು ದುಡಿದಿದ್ದಾರೆ. ಅವರು ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದರು. ಸಂಘಟನಾ ಚತುರರಾಗಿದ್ದರು. ಅವರ ಅಗಲಿಕೆಯು ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅವಲಂಬಿತ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ನೀಡಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ ರಾಮುಲು, ನಾನೂ ಕೂಡ ದೆಹಲಿಯತ್ತ ಪ್ರಯಾಣ ಬೆಳೆ ಸುವೆ ಎಂದು ತಿಳಿದಿದ್ದಾರೆ.
Body:ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಸೋಮಶೇಖರ ರೆಡ್ಡಿಯವ್ರು ಮಾತನಾಡಿ, ಕೆಂದ್ರ ಆರ್ಥಿಕ ಮಂತ್ರಿಯಾಗಿದ್ದ ಅರುಣ್ ಜೇಟ್ಲಿ ಅವರ ಅಕಾಲಿಕ ಮರಣದಿಂದ ಈ ನಾಡಿಗೆ ತುಂಬ ಲಾರದ ನಷ್ಟವಾಗಿದೆ. ಈ ದೇಶ ಆರ್ಥಿಕವಾಗಿ ಬೆಳೆಯಲಿಕ್ಕೆ ಕಾರಣಿ ಕರ್ತರಾಗಿದ್ದರು ಜೇಟ್ಲಿ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಆ ಭಗ ವಂತನಲ್ಲಿ ಪ್ರಾರ್ಥಿಸುವುದಾಗಿ ತಿಳಿದಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸದಸ್ಯ ವೈ.ದೇವೇಂದ್ರಪ್ಪ ಅವರು ಮಾತನಾಡಿ, ಅರುಣ್ ಜೇಟ್ಲಿ ಅಕಾಲಿಕ ಮರಣದ ಸುದ್ದಿ ಕೇಳಿ ನಮಗೆ ದಿಗ್ಭ್ರಮೆಯಾಗಿದೆ. ನಮಗೆ ನೋವಿದೆ. ಹೀಗಾಗಿ, ಈ ಕಾರ್ಯಕ್ರಮ ಮೊಟಕುಗೊಳಿಸಿದ್ದೇವೆ. ನಾನೂ ಕೂಡ ದೆಹಲಿಗೆ ಹೊರಡುತ್ತಿದ್ದೇನೆ ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_2_MINISTER_SREE_RUMULU_BYTE_7203310

KN_BLY_2a_MLA_SOMA_SHEKAR_REDY_BYTE_7203310

KN_BLY_2b_MP_Y.DEVENDRAPPA_BYTE_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.