ETV Bharat / state

ಸಿಎಂ ಬಿಎಸ್​ವೈ ಆಡಳಿತ ನಡೆಸಲು ಸಮರ್ಥರಿದ್ದಾರೆ: ಸಚಿವ ಸಿ. ಸಿ. ಪಾಟೀಲ

ಸರ್ಕಾರ ನಡೆಸುವಲ್ಲಿ ಬಿಎಸ್​ವೈ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪಾಟೀಲರು, ಯಡಿಯೂರಪ್ಪ ಆಡಳಿತವನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಇದೆ. ರಾಜ್ಯಾಧ್ಯಕ್ಷರೂ ಕೂಡ ಸಿಎಂ ನೆರವಿಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬಿಎಸ್​ವೈ ಆಡಳಿತ ನಡೆಸಲು ಸಮರ್ಥರಿದ್ದಾರೆ: ಸಚಿವ ಸಿ. ಸಿ. ಪಾಟೀಲ
author img

By

Published : Nov 2, 2019, 5:05 PM IST

ಬಳ್ಳಾರಿ: ಪ್ರಚಲಿತ ರಾಜಕೀಯ ವಿದ್ಯಮಾನಗಳನ್ನ ಸಿಎಂ ಬಿಎಸ್​ವೈ ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂದು ಅರಣ್ಯ ಇಲಾಖೆ ಸಚಿವ ಸಿ.ಸಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ. ಸಿ. ಪಾಟೀಲ

ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್​ನಲ್ಲಿಂದು ಹಂಪಿ ಮೃಗಾಲಯ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ನಡೆಸುವಲ್ಲಿ ಬಿಎಸ್​ವೈ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಪಾಟೀಲರು, ಯಡಿಯೂರಪ್ಪ ಆಡಳಿತವನ್ನು ಸಮರ್ಥವಾಗಿ ನಿರ್ವಹಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಇದೆ. ರಾಜ್ಯಾಧ್ಯಕ್ಷರೂ ಕೂಡ ಸಿಎಂ ನೆರವಿಗಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅನರ್ಹ ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನ ಜಾರಿ ಗೊಳಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನರ್ಹರೂ ಈಗ ನಮ್ಮ ಶಾಸಕರೇ ಕೊಡಲಿ ಬಿಡಿ ಎಂದರು. ಇದೇ ವೇಳೆ ಮುಂಬರುವ ಉಪ ಚುನಾವಣೆಯಲ್ಲಿ ರಾಜ್ಯದ ಹನ್ನೆರಡಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಇನ್ನೂ ಇದೇ ವೇಳೆ ನೆರೆ ಪರಿಹಾರದ ಕುರಿತು ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗೆ ಐದು ಲಕ್ಷ ಪರಿಹಾರ ವಿತರಣೆ ಮಾಡಿರೋದರ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯನವ್ರು ಎಲ್ಲೂ ಮಾತನಾಡಲ್ಲ. ಆದರೆ, ಸರ್ಕಾರದ ಹುಳುಕನ್ನು ಹುಡೋಕದರಲ್ಲಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದ್ದಾರೆ.

Intro:ಸಿಎಂ ಬಿಎಸ್ ವೈ ಸಮರ್ಥರಿದ್ದಾರೆ: ಸಚಿವ ಸಿ.ಸಿ.ಪಾಟೀಲ
ಬಳ್ಳಾರಿ: ಪ್ರಚಲಿತ ರಾಜಕೀಯ ವಿದ್ಯಮಾನಗಳನ್ನ ಸಿಎಂ ಬಿಎಸ್ ವೈ ಸಮರ್ಥವಾಗಿ ಎದುರಿಸಲಿದ್ದಾರೆಂದು ಅರಣ್ಯ ಇಲಾಖೆ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ನಲ್ಲಿಂದು ಹಂಪಿ ಮೃಗಾಲಯ ಉದ್ಟಾಟಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಎಸ್ ವೈ ಬಹಿರಂಗವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪಾಟೀಲರು,
ಅವರು ಸಮರ್ಥವಾಗಿ ಎದುರಿಸಲಿದ್ದಾರೆ. ಬಿಜೆಪಿ ಕೋರ್ ಕಮಿಟಿ ಇದೆ. ರಾಜ್ಯಾಧ್ಯಕ್ಷರೂ ಕೂಡ ಅವರಿಗೂ ಸಾಥ್ ನೀಡಲಿದ್ದಾರೆಂದರು.

Body:ಅನರ್ಹ ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನ ಜಾರಿ ಗೊಳಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವ್ರು ನಮ್ಮ ಶಾಸಕರು. ಕೊಡ್ಲಿಬಿಡಿ. ರಾಜ್ಯದ ಹನ್ನೆರಡಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದರು.
ನೆರೆ ಸಂತ್ರಸ್ಥರಿಗೆ ಐದುಲಕ್ಷ ಪರಿಹಾರ ವಿತರಣೆ ಮಾಡಿರೋದರ ಬಗ್ಗೆ ವಿಪಕ್ಷ ಸಿದ್ಧರಾಮಯ್ಯನವ್ರು ಎಲ್ಲೂ ಮಾತನಾಡಲ್ಲ. ಸರ್ಕಾರದ ಹುಳುಕನ್ನು ಹುಡೋಕದರಲ್ಲಿ ನಿಸ್ಸೀರಮರು ಅವರು ಎಂದು ವಾಗ್ದಾಳಿ ನಡೆಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_2_MINISTER_C.C.PATIL_BYTE_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.