ETV Bharat / state

ರಸ್ತೆ ದಾಟುವಾಗ ಬಸ್ ಡಿಕ್ಕಿ: ವೃದ್ದೆ ಸಾವು - ಬಳ್ಳಾರಿಯಲ್ಲಿ ಬಸ್ಸು ಡಿಕ್ಕಿ ವೃದ್ದೆ ಸಾವು

ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸೈದಾನೆಬಿ (65) ಮೃತ ದುರ್ದೈವಿ.

Bus collision old lady died in bellary
ಬಸ್ಸು ಡಿಕ್ಕಿ: ವೃದ್ದೆ ಸಾವು
author img

By

Published : Dec 12, 2019, 9:48 PM IST

ಬಳ್ಳಾರಿ: ರಸ್ತೆ ದಾಟುವಾಗ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ‌.

ಸೈದಾನೆಬಿ (65) ಮೃತ ದುರ್ದೈವಿ. ನಗರದ ಹೊಸ ಬಸ್ ನಿಲ್ದಾಣದ ಮುಂದೆ ರಸ್ತೆ ದಾಡುವಾಗ ಕೆಎಸ್​ಆರ್​ಟಿಸಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡಿದಿದೆ. ಪರಿಣಾಮ ಅಜ್ಜಿ ಸ್ಥಳದಲ್ಲಿಯೇ ಸಾವನ್ನಪಿದ್ದಾಳೆ‌.

ಸ್ಥಳಕ್ಕೆ ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Intro:ರಸ್ತೆದಾಟುವಾಗ ಬಸ್ಸು ಡಿಕ್ಕಿ, ಸ್ಥಳದಲ್ಲಿಯೇ ಅಜ್ಜಿ ಸಾವು.

ರಸ್ತೆದಾಟುವಾಗ ಕೆ.ಎಸ್.ಆರ್.ಟಿ.ಸಿ ಬಸ್ಸು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ಸೈದಾನೆಬಿ ಸ್ಥಳದಲ್ಲಿಯೇ ಸಾವನ್ನಪಿದ್ದಾಳೆ‌Body:.

ನಗರದ ಹೊಸಬಸ್ಸು ನಿಲ್ದಾಣದ ಮುಂದೆ ರಸ್ತೆದಾಡುವಾಗ ಕೆ.ಎಸ್.ಆರ್.ಟಿ.ಸಿ ಬಸ್ಸು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಕೈ ಮೇಲೆ ಹೋದ ಪರಿಣಾಮ ಅಜ್ಜಿ ಸ್ಥಳದಲ್ಲಿಯೇ ಸಾವನ್ನಪಿದ್ದಾಳೆ‌.

Conclusion:ಸ್ಥಳಕ್ಕೆ ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.