ETV Bharat / state

ಲಾರಿ ಡಿಕ್ಕಿ: ಬೈಕ್​​​​ ಸವಾರ ಸ್ಥಳದಲ್ಲೇ ಸಾವು - ಬೈಕ್​ಗೆ ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

ನಗರದ ಮೋತಿ ಸರ್ಕಲ್​ನಲ್ಲಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

accident
ಬೈಕ್​ಗೆ ಲಾರಿ ಡಿಕ್ಕಿ
author img

By

Published : Dec 30, 2019, 9:02 PM IST

Updated : Dec 30, 2019, 11:44 PM IST

ಬಳ್ಳಾರಿ: ನಗರದ ಮೋತಿ ಸರ್ಕಲ್​ನಲ್ಲಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿ

ನಗರದ ಮಹಾನಂದಿ ಕೋಟಂ ನಿವಾಸಿ ವಿ.ಗಂಗಣ್ಣ (55) ಮೃತ ದುರ್ದೈವಿ ಎನ್ನಲಾಗಿದೆ. ಮೋತಿ ಸರ್ಕಲ್​ನಲ್ಲಿ ಸಿಗ್ನಲ್ ಇಲ್ಲದ ಕಾರಣ ವಾಹನಗಳು ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಅಲ್ಲದೇ ಲಾರಿ, ಬಸ್ಸುಗಳ ವೇಗವನ್ನು ತಡೆಯುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸ್ಥಳಕ್ಕೆ ಸಂಚಾರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಬೈಕ್ ಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ವ್ಯಕ್ತಿ ಸಾವು.

Body:

ಬೈಕ್ ಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ವ್ಯಕ್ತಿ ಸಾವು.

ನಗರದ ಮೋತಿ ಸರ್ಕಲ್ ನಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಯಾರು ಎಂದು ತಿಳಿದು ಬಂದಿಲ್ಲ.

ಇದಕ್ಕೆ ಮುಖ್ಯ ಕಾರಣ ಮೋತಿ ಸರ್ಕಲ್ ನಲ್ಲಿ ಸಿಗ್ನಲ್ ಇಲ್ಲದ ಕಾರಣ ವಾಹನಗಳು ಅಡಿದಿಡ್ಡಿಯಾಗಿ ಬರುವ ಹೋಗುವುದರಿಂದ ಈತರದ ಘಟನೆಗಳು ವಾರದಲ್ಲಿ ಒಂದು ಎರಡು ಅಪಘಾತವಾಗಿ ಸಾವುಗಳು ನಡೆಯುತ್ತವೆ ಎಂದು ಸ್ಥಳೀಯರು ದೂರಿದರು.

ಲಾರಿ,ಬಸುಗಳ ವೇಗವನ್ನು ತಡೆಯುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಾಗಿದೆ ಎಂದು ಸಾರ್ವಜನಿಕರು ದೂರಿದರು.

Conclusion:ಸ್ಥಳಕ್ಕೆ ಸಂಚಾರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Dec 30, 2019, 11:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.