ETV Bharat / state

ಅಭಿಮಾನಿಗಳ ಒತ್ತಾಸೆಯೊಳಗೆ ಬಿ. ಶ್ರೀರಾಮಲು ಡಿಸಿಎಂ ಆಗುವ ಮನದಿಂಗಿತ.. - ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ

ನನಗೆ ಡಿಸಿಎಂ ಹುದ್ದೆ ನೀಡಬೇಕೆಂಬುದು ಅಭಿಮಾನಿಗಳ ಅಭಿಲಾಷೆ. ಅವೆಲ್ಲಾ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನೇನು ಆ ಬಗ್ಗೆ ಚರ್ಚಿಸುವುದಿಲ್ಲ ಎಂದರು.

Ramulu statement
ರಾಮುಲು ಹೇಳಿಕೆ
author img

By

Published : Jan 25, 2020, 1:20 PM IST

ಬಳ್ಳಾರಿ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲು ಸಿಎಂ ಬಿಎಸ್‌ವೈ ಸಮರ್ಥರಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ‌.ಶ್ರೀರಾಮುಲು ಹೇಳಿದ್ದಾರೆ.

ಬಳ್ಳಾರಿಯ ಅವಂಬಾವಿ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವಲ್ಲಿ ಸಿಎಂ ಬಿಎಸ್​ವೈ ಸಮರ್ಥವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ನಂಬಿಕೆ ನನಗೆ ಇದೆ. ನನಗೆ ಡಿಸಿಎಂ ಹುದ್ದೆ ನೀಡಬೇಕೆಂಬುದು ಅಭಿಮಾನಿಗಳ ಅಭಿಲಾಷೆ. ಅವೆಲ್ಲಾ ಹೈಕಮಾಂಡ್‌ಗೆ ಬಿಟ್ಟ ವಿಚಾರ. ನಾನೇನು ಆ ಬಗ್ಗೆ ಚರ್ಚಿಸುವುದಿಲ್ಲ ಎಂದರು.

ವಿಜಯನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಮಗಳನ್ನ ಹೆಗಲ ಮೇಲೆ ಹೊತ್ತೊಯ್ದ ಪ್ರಕರಣದ ಬಗ್ಗೆ ಮಾತನಾಡಿ, ಇಂತಹ ಘಟನೆ ನಡೆಯಬಾರದಿತ್ತು. ಈ ಕುರಿತು‌ ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಿರುವೆ ಎಂದರು.

ಅಭಿಮಾನಿಗಳ ಒತ್ತಾಸೆಯೊಳಗೆ ಬಿ. ಶ್ರೀರಾಮುಲು ಡಿಸಿಎಂ ಆಗುವ ಮನದಿಂಗಿತ..

ಚಿತ್ರದುರ್ಗ ಆಸ್ಪತ್ರೆಯಲ್ಲಿ ಬಾಣಂತಿಯರನ್ನ ನೆಲದ ಮೇಲೆ ಮಲಗಿಸಿರುವ ಪ್ರಕರಣದ ಬಗ್ಗೆ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. ಆ ಆಸ್ಪತ್ರೆಯಲ್ಲಿ ಬೆಡ್​​ಗಳ ಕೊರತೆಯಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬೆಡ್ ಖರೀದಿಸುವ ಸಲುವಾಗಿ ಸೂಕ್ತ ಅನುದಾನವನ್ನು ಶೀಘ್ರವೇ ಬಿಡುಗಡೆ ‌ಮಾಡಲಾಗುವುದು ಎಂದು ಶ್ರೀರಾಮುಲು ಆಶ್ವಾಸನೆ ನೀಡಿದ್ದಾರೆ.

Intro:ಸಚಿವ ಸಂಪುಟ ವಿಸ್ತರಣೆ ಸಿಎಂ ಬಿಎಸ್ ವೈ ಸಮರ್ಥರಿದ್ದಾರೆ: ಸಚಿವ ಶ್ರೀರಾಮುಲು ಹೇಳಿಕೆ
ಬಳ್ಳಾರಿ: ರಾಜ್ಯದ ಸಚಿವ ಸಂಪುಟ ವಿಸ್ತರಣೆಯಲಿ ಸಿಎಂ ಬಿಎಸ್ ವೈ ಸಮರ್ಥರಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿ‌.ಶ್ರೀರಾಮುಲು ಭರವಸೆ ನೀಡಿದ್ದಾರೆ.
ಬಳ್ಳಾರಿಯ ಅವಂಬಾವಿ ನಿವಾಸದಲ್ಲಿಂದು ಸುದ್ದಿಗಾರ ರೊಂದಿಗೆ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ಯಲ್ಲಿ ಸಿಎಂ ಬಿಎಸ್ ವೈ ಅವರು ಸಮರ್ಥವಾಗಿ ಎದುರಿ ಸುತ್ತಾರೆ ಎಂಬ ನಂಬಿಕೆ ಇದೆ ಎಂದ್ರು.
ನನಗೆ ಡಿಸಿಎಂ ಹುದ್ದೆ ನೀಡಬೇಕೆಂಬುದು ಅಭಿಮಾನಿಗಳ ಅಭಿಲಾಷೆಯಾಗಿದೆ. ಅದೆಲ್ಲ ಹೈಕಮಾಂಡ್ ಗೆ ಬಿಟ್ಟ ವಿಚಾರ. ನಾನೇನು ಆ ಬಗ್ಗೆ ಚರ್ಚಿಸಲು ಹೋಗಲ್ಲ ಎಂದ್ರು.

Body:ಶಾಸಕರ ವೇತನ ಪಾವತಿಯಲ್ಲಿ ವಿಳಂಬ ಆಗಿರೋದರ ಕುರಿತು ನನಗೇನು ಮಾಹಿತಿ ಇಲ್ಲ. ನಮ್ಮಲ್ಲಿ ಅನುದಾನದ ಕೊರತೆ ಇಲ್ಲ. ನನಗೆ ಶಾಸಕರ ವೇತನ ಪಾವತಿಯಾಗಿದೆಯಾ ಎಂಬುದರ ಬಗ್ಗೆ ಚೆಕ್ ಮಾಡಿಲ್ಲ ಎಂದ್ರು.
ವಿಜಯನಗರದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲಿ ಮೊನ್ನೆ ತಾನೇ ಮಗಳನ್ನ ಹೆಗಲ ಹೊತ್ತೊಯ್ದ ಪ್ರಕರಣ ನಡಿ ಬಾರದಿತ್ತು. ಆ ಕುರಿತು‌ ತನಿಖೆ ನಡೆಸುವಂತೆ ಸೂಚನೆ ನೀಡಿರುವೆ ಎಂದ್ರು.
ಚಿತ್ರದುರ್ಗ ಆಸ್ಪತ್ರೆಯಲ್ಲಿ ಮತ್ತೆ ಬಾಣಂತಿಯರಿಗೆ ನೆಲದ ಮೇಲೆ ಮಲಗಿಸಿರೊ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.
ಆ ಆಸ್ಪತ್ರೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿರುವೆ. ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆಯಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. ಬೆಡ್ ಖರೀದಿಸುವ ಸಲುವಾಗಿ ಸೂಕ್ತ ಅನುದಾನವನ್ನು ಶೀಘ್ರವೇ ಬಿಡುಗಡೆ ‌ಮಾಡಲಾ ಗುವುದು ಎಂದ್ರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_MINISTER_SREE_RAMULU_BYTE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.