ETV Bharat / state

ಹೊಸಪೇಟೆಯಲ್ಲಿ ನಾಳೆ ಸಿಎಂ ಪ್ರಚಾರ: ಆನಂದ್​ ಸಿಂಗ್ ಪರ ಮತಯಾಚನೆ - karnataka by election latest news

ವಿಜಯನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಳೆ ಆಗಮಿಸಲಿದ್ದು, ಕಮಲಾಪುರದ ಮಯೂರ ಹೋಟೆಲ್ ಮೈದಾನದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅನರ್ಹ ಶಾಸಕ ಆನಂದ್ ಸಿಂಗ್​ ಪರ ಮತಯಾಚಿಸಲಿದ್ದಾರೆ.

ಹೊಸಪೇಟೆಯಲ್ಲಿ ನಾಳೆ ಸಿಎಂ ಸಾರ್ವಜನಿಕ ಸಭೆ
author img

By

Published : Nov 24, 2019, 9:26 PM IST

ಹೊಸಪೇಟೆ : ವಿಜಯನಗರದ ಉಪ ಚುನಾವಣೆಯ ನಿಮಿತ ಮುಖ್ಯಮಂತ್ರಿಗಳು ನಾಳೆ ಬೆಳಗ್ಗೆ 10: 30ಕ್ಕೆ ಕಮಲಾಪುರದ ಮಯೂರಿ ಹೋಟೆಲ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್​ ತಿಳಿಸಿದರು.

ಹೊಸಪೇಟೆಯಲ್ಲಿ ನಾಳೆ ಸಿಎಂ ಸಾರ್ವಜನಿಕ ಸಭೆ

ಕಾರ್ಯಕ್ರಮದ ಸಿದ್ದತೆಯನ್ನು ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರವಿಕುಮಾರ್​, ಸೋಮವಾರ ಬೆಳಗ್ಗೆ ಮುಖ್ಯಮಂತ್ರಿಗಳು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕ ಕುಂದುಕೊರತೆಗಳನ್ನು ಹಾಗೂ ಅವರ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ ಎಂದರು.

ಮಾಜಿ ಶಾಸಕ ಆನಂದ ಸಿಂಗ್ ಅವರನ್ನು ಕ್ಷೇತ್ರದ ಜನರು ಗೆಲ್ಲಿಸಬೇಕು. ಅವರ ತ್ಯಾಗದಿಂದ ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅವರ ಗೆಲುವಿಗಾಗಿ ದುಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಸದಸ್ಯರು ಹಾಗೂ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಡಿಸಿಎಂ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಜಿಲ್ಲೆಯ ಸಂಸದ ದೇವಂದ್ರಪ್ಪ, ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಹಾಗೂ ಕನಕಗಿರಿ ಶಾಸಕ ಬಸವರಾಜ ದಡೇಸ್ಗೂರ ಉಪಸ್ಥಿತರಿರುತ್ತಾರೆಂದು ಮಾಹಿತಿ ನೀಡಿದರು.

Intro: ಮುಖ್ಯ ಮಂತ್ರಿ ಯಡಿಯೂರಪ್ಪ ಸಾರ್ವಜನಿಕ ಸಭೆ
ಹೊಸಪೇಟೆ : ವಿಜಯ ನಗರದ ಉಪ ಚುನಾವಣೆಯ ನಿಮಿತ್ಯವಾಗಿ ಮುಖ್ಯ ಮಂತ್ರಿಗಳು ಸೋಮವಾರ ಬೆಳಿಗ್ಗೆ 10: 30 ಗಂಟೆಗೆ ಕಮಲಾಪುರದ ಮಯೂರಿ ಹೋಟೆಲ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಕ್ಕೆ ಆಗಮಿಸಲಿದ್ದಾರೆಂದು ಬಿಜೆಪಿ ಪಕ್ಷದ ಪ್ರಾಧಾನ ಕಾರ್ಯದರ್ಶಿ ರವಿಕುಮಾರ ಅವರು ಮತಾನಾಡಿದರು.

Body: ಹೊಸಪೇಟೆ ತಾಲೂಕಿನಲ್ಲಿ ನಡೆಯುವ ವಿಜಯ ನಗರ ಉಪಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಮಲಾಪುರದ ಮಯೂರ ಹೋಟೆಲ್ ಮೈಧಾನದ ಸಾರ್ವಜನಿಕ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯ ಕಾರ್ಯಕ್ರಮದ ಸಿದ್ದತೆಯನ್ನು ವಿಕ್ಷಸಿದ ನಂತರ ಮಾಧ್ಯಮದವರೊಂದಿಗೆ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದಶಿ ಮಾತನಾಡಿದರು.

ಸೋಮವಾರ ಬೆಳಗ್ಗೆ ಮುಖ್ಯ ಮಂತ್ರಿಗಳು ಸಾರ್ವಜನಿಕ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕ ಕುಂದುಕೋರತೆಗಳನ್ನು ಹಾಗೂ ಅವರ ಸಮಸ್ಯೆಗಳ ಬಗ್ಗೆ ಮಾತನಾಡಲಿದ್ದಾರೆ.ಮಾಜಿ ಶಾಸಕ ಆನಂದ ಸಿಂಗ್ ಅವರ ಪರವಾಗಿ ಮಾತನಾಡಲಿದ್ದಾರೆ. ಕ್ಷೇತ್ರದ ಜನರು ಆನಂದ ಸಿಂಗ್ ಅವರನ್ನು ಗೆಲ್ಲಿಸಬೇಕು. ಅವರ ತ್ಯಾಗದಿಂದ ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಅವರ ಗೆಲುವಿಗಾಗಿ ದುಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ ತಾಲೂಕು ಪಂಚಾಯತ, ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಾರ್ಟಿಯ ಎಲ್ಲಾ ಕಾರ್ಯಕರ್ತರು ಕಾರ್ಯಕ್ರನದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಡಿಸಿಎಮ್ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಬಿ.ಶ್ರೀರಾಮುಲ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಿಲ್ಲೆಯ ಸಂಸದ ದೇವಂದ್ರಪ್ಪ, ಗಂಗಾವತಿ ಶಾಸಕ ಪರಣ್ಣ ಮನವಳ್ಳಿ ಹಾಗೂ ಕನಕಗಿರಿ ಶಾಸಕ ಬಸವರಾಜ ದಡೇಸ್ಗೂರ ಉಪಸ್ಥಿತಿ ಇರುತ್ತಾರೆಂದು ಮಾಹಿತಿಯನ್ನು ನೀಡಿದರು.

Conclusion:KN_HPT_1_CM_PUBLIC_PUNCTION_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.